ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ.

ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು ಸಹ ನಿವಾರಣೆ ಆಗುತ್ತವೆ.
1.ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ಸ್ಥೂಲಕಾಯ ನಿವಾರಣೆಯಾಗುತ್ತದೆ. ಬೆಲ್ಲದಲ್ಲಿರುವ ಔಷಧೀಯ ಗುಣಗಳಿಂದ ಶರೀರದಲ್ಲಿರುವ ಕೊಬ್ಬು ಕಡಿಮೆಯಾಗುತ್ತದೆ. ಹೀಗಾಗಿ ದೇಹದ ತೂಕ ಕಡಿಮೆಯಾಗುತ್ತದೆ. ನಿತ್ಯವೂ ಹೀಗೆ ಸೇವಿಸುವುದರಿಂದ ಶರೀರದ ತೂಕ ಸಮತೋಲನದಲ್ಲಿರುತ್ತದೆ.

2. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ರಕ್ತಹೀನತೆಯಿಂದ ನರಳುತ್ತಿದ್ದಾರೆ. ಇದರ ಪರಿಣಾಮವಾಗಿ ಆರೋಗ್ಯ ಏರು ಪೇರಾಗುತ್ತದೆ. ಶರೀರಕ್ಕೆ ಪೋಷಕಾಂಷಗಳು ಸೇರ್ಪಡೆಯಾಗುವುದಿಲ್ಲ. ಆದರೆ,ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಮುಖ್ಯವಾಗಿ ಮಹಿಳೆಯರಿಗೆ ಇದು ವರದಾನವಾಗಿದೆ.

3. ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸಿದರೆ, ಅದರಲ್ಲಿರುವ ಪೋಷಕಾಂಶಗಳಿಂದ ತಲೆ ಕೂದಲು ಹೊಳಪಾಗುತ್ತವೆ. ಕೂದಲು ಉದುರುವುದು ನಿಂತುಹೋಗುತ್ತದೆ, ತಲೆಹೊಟ್ಟು ನಿವಾರಣೆಯಾಗುತ್ತದೆ.

4. ಮಹಿಳೆಯರಿಗೆ ಋತುಚಕ್ರದಲ್ಲಿ ಪೀಡಿಸುವ ವಿವಿಧ ಸಮಸ್ಯೆಗಳು,ಮುಖ್ಯವಾಗಿ ಹೊಟ್ಟೆ ನೋವು ಕಡಿಮೆಯಾಗುತ್ತದೆ.

5.ಬೆಲ್ಲ ಬೆರೆಸಿದ ಹಾಲಿಗೆ ಪ್ರಾಕೃತಿಕವಾದ ಆಂಟಿಬಯಾಟಿಕ್,ಆಂಟಿ ವೈರಲ್ ಗುಣಗಳಿರುತ್ತದೆ. ಆದುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ವೈರಸ್ ಸೊಂಕುಗಳು ಕಡಿಮೆಯಾಗುತ್ತವೆ.

6. ವೃದ್ಧಾಪ್ಯದಲ್ಲಿ ಬಹಳಷ್ಟು ಮಂದಿ ಕೀಲು ನೋವುಗಳ ಸಮಸ್ಯೆಗೆ ಗುರಿಯಾಗುತ್ತಾರೆ. ಅಂತಹವರು ಪ್ರತಿದಿನ ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ನೋವಿನಿಂದ ಉಪಶಮನ ಲಭಿಸುತ್ತದೆ ಮತ್ತು ಕೀಲುಗಳು ದೃಢವಾಗುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…