ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್‘ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ಹೌದು. ಸ್ಯಾಂಡಲ್ವುಡ್ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ನ್ಯೂಸ್.ಸುದೀಪ್ ಈಗ ಹಾಲಿವುಡ್ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದು, ಶೀಘ್ರವೇ ಶೂಟಿಂಗ್ ನಡೆಸಲು ವಿದೇಶಕ್ಕೆ ಹಾರಲಿದ್ದಾರೆ.
ವರದಿಗಳ ಪ್ರಕಾರ ಆಸ್ಟ್ರೇಲಿಯಾ ಮೂಲದ ಎಡ್ಡಿ ಆರ್ಯ’ರವರು ಕಿಚ್ಚ ಸುದೀಪ್’ರವರಿಗೆ ನಿರ್ದೇಶನ ಮಾಡಲಿದ್ದು,ನಿರ್ದೇಶಕ ಎಡ್ಡಿ ಆರ್ಯ ಸುದೀಪ್ ಅವರನ್ನು ಸಂಪರ್ಕಿಸಿ ಕತೆ ಹೇಳಿದ್ದಾರೆ ಎನ್ನಲಾಗಿದೆ. ಇಲ್ಲಿ ಓದಿ:- ಬಿಗ್ ಬಾಸ್ ಸಂಚಿಕೆ 5ರಲ್ಲಿ ನೀವೂ ಭಾಗವಹಿಸಬಹುದು!
ಚಿತ್ರಕ್ಕೆ ರಿಸನ್ ಹೆಸರನ್ನು ಇಟ್ಟಿದ್ದು ಕಿಚ್ಚ ಸುದೀಪ್’ರವರು, ಆರ್ಮಿ ಮಾರ್ಷಲ್ ಪಾತ್ರವನ್ನು ಮಾಡಲಿದ್ದಾರೆ. ಚಳಿಗಾಲದಲ್ಲಿ ಶೂಟಿಂಗ್ ನಡೆಸಲು ಸಿದ್ಧತೆ ನಡೆದಿದ್ದು, ಲಂಡನ್ ಮೂಲದ ಪ್ರತಿಷ್ಠಿತ ಸಂಸ್ಥೆಯೊಂದು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದಲ್ಲಿ ಹಾಲಿವುಡ್ ಪ್ರಸಿದ್ಧ ನಟರು ಕೂಡ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಚಿತ್ರದ ಕಥೆಯ ವಿಚಾರಕ್ಕೆ ಬಂದರೆ, ನಗರ ಒಂದರಲ್ಲಿ ಉಲ್ಕಾಪಾತವಾದಾಗ ವಾತಾವರಣ ಕಲುಷಿತಗೊಳ್ಳುವ ಕಥೆಯನ್ನು ಆಧಾರಿಸಿ ಚಿತ್ರ ರೂಪುಗೊಳ್ಳಲಿದ್ದು, ಹಲವು ದೇಶದ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿದೆ.
‘ದಿ ವಿಲನ್’ ಚಿತ್ರದ ಶೂಟಿಂಗ್ ಮಾಡಲು ಲಂಡನ್ಗೆ ಹಾರಲಿರುವ ಸುದೀಪ್, ಈ ಶೂಟಿಂಗ್ ವೇಳೆ ಸುದೀಪ್ ಹಾಲಿವುಡ್ ಚಿತ್ರದ ಬಗ್ಗೆ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಸುದೀಪ್ ಹಾಲಿವುಡ್ ಚಿತ್ರದಲ್ಲಿ ನಟಿಸಿದ್ದೆ ಆದ್ರೆ, ಕನ್ನಡಿಗರಿಗೆ ಮತ್ತು ನಮ್ಮ ಕನ್ನಡ ಚಿತ್ರ ರಂಗಕ್ಕೆ ಹಾಲಿವುಡ್’ನಲ್ಲಿ ಗೌರವ ಸಿಕ್ಕಂತಾಗುತ್ತದೆ.ಮತ್ತು ಕನ್ನಡ ಚಿತ್ರಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತ್ರರಿಸಲು ಅನುಕೂಲವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.