ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ.
ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು.
ಆಗ ಅವನ ಮೂಗಿನೊಳಗಿಂದ ಹೂರಗೆ ಬಿದ್ದ ಶ್ವಾಸದಿಂದ ಎಲ್ಲೆಡೆ ಸುಗಂಧ ಹರಡಿತು. ಆ ಶ್ವಾಸದೊಳಗಿಂದ ಒಂದು ಗೋವು ಜನ್ಮತಾಳಿತು. ಸುಗಂಧದೊಳಗಿಂದ ಜನ್ಮ ತಾಳಿದ್ದರಿಂದ ದಕ್ಷ ಪ್ರಜಾಪತಿಯು ಅದಕ್ಕೆ ‘ಸುರಭಿ’ ಎಂದು ಹೆಸರಿಟ್ಟನು. ಸುರಭಿಯಿಂದ ಅನೇಕ ಗೋವುಗಳು ಜನ್ಮತಾಳಿದವು. ಆದ್ದರಿಂದ ಸುರಭಿ ಇದು ಸಂಪೂರ್ಣ ಗೋವಂಶದ ಮಾತೆ, ಜನನಿ ಎಂದು ಪರಿಗಣಿಸಲ್ಪಡುತ್ತದೆ.
ಸುರಭಿಯು ಒಮ್ಮೆ ತಪಸ್ಸನ್ನು ಆರಂಭಿಸಿತು. ಬ್ರಹ್ಮದೇವನು ಆ ತಪಸ್ಸಿಗೆ ಮೆಚ್ಚಿ ಪ್ರಸನ್ನನಾದನು ಮತ್ತು ಸುರಭಿಗೆ ಅಮರತ್ವವನ್ನುನೀಡಿದನು. ಅಲ್ಲದೇ, ತ್ರಿಲೋಕಗಳ ಮೇಲಿರುವ ಒಂದು ಸ್ವರ್ಗವನ್ನೂ ಅದಕ್ಕೆ ಒಪ್ಪಿಸಿದನು. ಆ ಲೋಕವು ಗೋಲೋಕವೆಂದು ಕರೆಯಲ್ಪಡುತ್ತದೆ. ಸುರಭಿಯು ಈ ಗೋಲೋಕದಲ್ಲಿ ನಿತ್ಯ ನಿವಾಸ ಮಾಡುತ್ತದೆ ಹಾಗೂ ಅದರ ಮಗಳು, ‘ಸುಕನ್ಯಾ’ ಭೂಲೋಕದಲ್ಲಿ ಪೃಥ್ವಿಯ ಮೇಲೆ ಇರುತ್ತದೆ.
ಈ ಗೋಲೋಕದ ಅಧಿಪತಿ ‘ಗೋವಿಂದ’ ಅಂದರೆ ಶ್ರೀಕೃಷ್ಣ’ನಾಗಿದ್ದಾನೆ. ಸುರಭಿಯು ಒಮ್ಮೆ ಇಂದ್ರ ದೇವನ ಬಾಗಿಲಲ್ಲಿ ಭಗವಾನ ಶ್ರೀಕೃಷ್ಣನ ಭೇಟಿಮಾಡಲು ಹೋಯಿತು ಹಾಗೂ ಪಷು ರಾಜ್ಯದ ಕುರಿತು ಶ್ರೀಕೃಷ್ಣನ ಸದಿಚ್ಛೆಯ ಮೇರೆಗೆ ಅದು ಅವನಿಗೆ ತಮ್ಮ ಗೋಲೋಕದ ಇಂದ್ರನನ್ನಾಗಿ ಆರಿಸಿತು. ಭಗವಾನ್ ಶ್ರೀಕೃಷ್ಣನ ಗೋಪ್ರೇಮವು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….