ವಿಸ್ಮಯ ಜಗತ್ತು

ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

1555

ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್  ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ  ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

ಕಾರಣವೇನು ಗೊತ್ತಾ?

ಇದಕ್ಕೆ ಕಾರಣ ಈ ಊರಿನಲ್ಲಿರುವ ಮನೆಗಳು. ಎಲ್ಲವನ್ನೂ ಬೇರೆ ಬೇರೆ ಬಣ್ಣಗಳಿಂದ ಅಲಂಕೃತಗೊಳಿಸಲಾಗಿದೆ. ಆದ್ದರಿಂದ ಈ ಗ್ರಾಮವನ್ನು ಕಾಮನಬಿಲ್ಲು (ರೇನ್‌ಬೊ) ಗ್ರಾಮ ಎಂದು ಕೂಡಾ ಕರೆಯಲಾಗುತ್ತಿದೆ. ಬಣ್ಣ ಬಣ್ಣದ  ರಂಗು ರಂಗಿನ ಮನೆಗಳು ಈಗ  ಚರ್ಚೆಯ ವಿಷಯವಾಗಿದೆ.

ಸೆಮರೇಂಗ್‌ಗ್ರಾಮದ ವೊನೊಸಾರಿ ಸಮುದಾಯ ತಮ್ಮ ವರಮಾನ ಹೆಚ್ಚಿಸಲಿಕ್ಕಾಗಿ ಮತ್ತು ಜೀವನೋಪಾಯಕ್ಕಾಗಿ ಈ ಉಪಾಯವನ್ನುಹುಡುಕಿದೆ.  ಗ್ರಾಮದ ಎಲ್ಲ ಮನೆಗಳ ಗೋಡೆ ಮತ್ತು ಮುಂತಾದುವುಗಳಿಗೆ ಬಣ್ಣಹಚ್ಚಲು ಒಂದು ತಿಂಗಳು ಸಾಕಾಯಿತು. ಆದರೆ ಈ ಮನೆಗಳ ವರ್ಣಾವತಾರವನ್ನುನೋಡಿ ಯಾರಾದರೂ ಅಚ್ಚರಿ ಪಡಬಹುದು .

 

ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ ವೈರಲ್ ಆಗುತ್ತಿದೆ.ವಿದೇಶಿಪ್ರವಾಸಿಗರು ಈ ಮನೆಗಳನ್ನು ನೋಡಲು ತಂಡೋಪ ತಂಡವಾಗಿ  ಬರುತ್ತಿದ್ದಾರೆ.

ಈ ಮನೆಗಳ ಅಲಂಕಾರಕ್ಕೆ ಸರಕಾರ ಮತ್ತುಇತರ ಕಂಪೆನಿಗಳು ಕೂಡಾ ಸಹಾಯ ಮಾಡಿವೆ. ಗ್ರಾಮವನ್ನು ಬದಲಾಯಿಸಿದ್ದರ ಉದ್ದೇಶ ಜನರ ಆದಾಯವನ್ನು ಹೆಚ್ಚಿಸುವುದು. ಯಾಕೆಂದರೆ ಈ ರೀತಿಯ ಹೊಸ ಮನೆಗಳನ್ನು ನೋಡಲು ವಿದೇಶಿ ಪ್ರವಾಸಿಗರು ಬರುತ್ತಾರೆ.

ಟೂರಿಸ್ಟ್‌ಗಳು ಈ ಮನೆಗಳ ಫೋಟೊ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಅದು ತುಂಬಾ ವೈರಲ್ ಅಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • inspirational, ಆರೋಗ್ಯ

    ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…