ವಿಚಿತ್ರ ಆದರೂ ಸತ್ಯ

ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

241

ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಯು.ಪಿ. -100 ಸಹಾಯವಾಣಿ ಆರಂಭಿಸಲಾಗಿದೆ. ತಮ್ಮ ಸಂಗಾತಿಯ ಕ್ರೋಧವನ್ನು ನಿಭಾಯಿಸಲು ಸಾಧ್ಯವಾಗ್ತಿಲ್ಲ ಎಂದು ಪತ್ನಿಯರಿಂದ ಜರ್ಜರಿತರಾಗಿರುವ ಪುರುಷರು ಪೊಲೀಸರ ಸಹಾಯವನ್ನು ಪಡೆದುಕೊಂಡಿದ್ದಾರೆ.

1 ವರ್ಷದ ಅವಧಿಯಲ್ಲಿ ಯು.ಪಿ. -100 ಗೆ ಸುಮಾರು 43 ಲಕ್ಷ ಕರೆಗಳು ಪೊಲೀಸ್ ಸಹಾಯಕ್ಕಾಗಿ ಬಂದಿದ್ದು, 7 ಲಕ್ಷ ದೂರುಗಳು ಗೃಹ ಹಿಂಸಾಚಾರಕ್ಕೆ ಸಂಬಂಧಿಸಿದ್ದಾಗಿವೆ.

ಸರಾಸರಿ 419 ಕರೆಗಳನ್ನು ಸ್ವೀಕರಿಸಲಾಗಿದೆ. 1.53 ಲಕ್ಷ ಮಂದಿ ವೈವಾಹಿಕ ಹಿಂಸೆಯ ದೂರು ನೀಡಿದ್ದಾರೆ. 6,500 ಕ್ಕೂ ಅಧಿಕ ಮಂದಿ ಪುರುಷರು ಪತ್ನಿಯರ ಕಾಟ ತಾಳದೇ ನೆರವು ಯಾಚಿಸಿದ್ದಾರೆ.

ಲಖ್ನೋ ವಿಭಾಗದಿಂದ ಅತಿಹೆಚ್ಚು ಗೃಹ ಹಿಂಸೆ ದೂರುಗಳು ಬಂದಿವೆ. ನಗರ ಪ್ರದೇಶಗಳಲ್ಲಿ ಹೆಚ್ಚು ಹಿಂಸಾಚಾರ ಪ್ರಕರಣಗಳ ಬಗ್ಗೆ ದೂರು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…

  • ತಂತ್ರಜ್ಞಾನ

    ಜಗತ್ತಿನ ಅತೀ ಸಣ್ಣ ಉಪಗ್ರಹವನ್ನು ತಯಾರಿಸಿದ ಈ ಬಾಲಕನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್‍ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್‍ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್‍ ಎಂಬ ಹಿರಿಮೆಗೆ ಪಾತ್ರವಾಗಿದೆ.

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…