ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ.
ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ.
ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ.
ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ ಮಾಡಿ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ.
ಮಲಬದ್ಧತೆ ಹಾಗೂ ಅಜೀರ್ಣ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಸರಿಯಾಗಿ ಕೆಲಸ ಮಾಡುತ್ತದೆ.
ಪ್ರತಿದಿನ ಈ ನೀರು ಕುಡಿಯುವುದ್ರಿಂದ ಲಿವರ್ ಆರೋಗ್ಯವಾಗಿರುತ್ತದೆ. ಚಯಾಪಚಯ ಮಟ್ಟವನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.