ಸಿನಿಮಾ

ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

1226

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್  ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆಗೆ ಮಾರಾಟ..!

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು  ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!

ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ  ಆರಂಭದಲ್ಲಿ  4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ,  ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ  ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.

ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-

ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

 ಸಿನಿಮಾ ಬಿಡುಗಡೆ ಯಾವಾಗ..?

ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • ಸುದ್ದಿ

    ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು ಕಾರಣ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…