ಸುದ್ದಿ

ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

38

ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್, ಬಿಗ್‍ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್‌ಬಾಸ್‌’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.

ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್‍ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್‍ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.