ಆರೋಗ್ಯ

ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

54

ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ ಮಟ್ಟದಲ್ಲಿ ವರದಿಯಾಗಿದೆ ಎಂದು ಎಲ್ಲರಿಗೂ ತಿಳಿದಿರುವ ವಿಷಯವೇ.

ಮಾಲ್‍ನಿಂದ ಹಿಡಿದು ಗಲ್ಲಿಗಲ್ಲಿಗಳಲ್ಲೂ ತಾಮ್ರದ ಮಾರಾಟ ತುಂಬಾ  ಜೋರಾಗಿಯೇ  ನಡೆಯುತ್ತಿದೆ. ಒಂದು ಲೀಟರ್ ನೀರು ಹಿಡಿಯುವ ತಾಮ್ರದ ಬಾಟೆಲ್‍ಗೆ ಕನಿಷ್ಠ ಅಂದರೂ 1300 ರೂ. ಆದರೂ ಕೊಡಲೇಬೇಕು. ಇಷ್ಟಾದರೂ ಆರೋಗ್ಯಕ್ಕೆ ಒಳ್ಳೆಯದು  ಎಂದು ಹೇಳಿ ಜನರು  ತಾಮ್ರದ ಮೇಲೆ ಹಣ ಹಾಕುತ್ತಿದ್ದಾರೆ. ರಾತ್ರಿಯಲ್ಲಿ ತಾಮ್ರದೊಳಗೆ ನೀರಿಟ್ಟು ಬೆಳಗ್ಗೆ ಕುಡಿದರೆ ಗ್ಲೋ ಬರುತ್ತೆ, ಆರೋಗ್ಯವಾಗಿರುತ್ತಾರೆ ಎಂದು ಹತ್ತು ಹಲವು ಕಾರಣಗಳಿಗೆ ಕಾಪರ್ ಫೇಮಸ್ ಆಗಿದೆ.

ಆಶ್ಚರ್ಯ ವೇನೆಂದರೆ   ರಾತ್ರಿಎಲ್ಲಾ  ತಾಮ್ರದ ಬಾಟಲಿನಲ್ಲಿ  ನೀರಿಟ್ಟು ಕುಡಿದರೆ ಕಾಯಿಲೆ ಬರಲಿದೆ. ಪೌಷ್ಠಿಕತೆಗೆ ಕಾಪರ್ ವರವೂ ಹೌದು, ವಿಷವೂ ಹೌದು. ರಾತ್ರಿಯಲ್ಲಿ ಕಾಪರಿನಲ್ಲಿ ನೀರಿಟ್ಟು ಬೆಳಗ್ಗೆ ಕುಡಿದರೆ ಶೇ. 4 ಸಾವಿರದಷ್ಟು ಕಾಪರ್ ಪ್ರಮಾಣ ಜಾಸ್ತಿಯಾಗಿರುತ್ತದೆ. ಆಗ ನೀರಿನಲ್ಲಿ ಕಾಪರ್ ಲಿಚ್ಚಿಂಗ್ ಆದಾಗ ಮೆಟಲ್ ಪ್ರಮಾಣ ಹೆಚ್ಚಾಗಿ ರಾತ್ರಿಯಿಂದ ಬೆಳಗ್ಗೆ ಆಗುವ ಬದಲಾವಣೆಗಳು ಲಿವರ್ ಡ್ಯಾಮೇಜ್ ಮಾಡುತ್ತದೆ. ಇದನ್ನು ವೀಲಸನ್ ಡಿಸೀಸ್ (ವಿಲ್ಸನ್ ರೋಗ) ಎಂದು ಕರೆಯುತ್ತಾರೆ.

ಒಂದು ದಿನಕ್ಕೆ ನಮ್ಮ ದೇಹಕ್ಕೆ 1.1 ಎಂ.ಜಿ ಮಾತ್ರ ತಾಮ್ರ ಸಾಕು. ಅನ್ನ ತಿಂದರು ಅದರಲ್ಲಿ ಕಾಪರ್ ಸಿಗಲಿದೆ. ಆದರೂ ತಾಮ್ರ ಬಳಸುತ್ತೇವೆ. ಕಾಪರ್ ವಿಷ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಈ ಪ್ರಕಾರ ಆತ್ಮಹತ್ಯೆಗೆ ಹಲವೆಡೆ ಕಾಪರ್ ಸೆಲ್ ಫೈಡ್ ಕುಡಿಯುತ್ತಾರೆ, ಕುಡಿದರೆ ಸಾಯುತ್ತಾರೆ ಎಂಬ ಸತ್ಯ ರುಜುವತ್ತಾಗಿದೆ. ಹೀಗಾಗಿ ಕಾಪರ್ ಪ್ರಮಾಣ ದೇಹ ಸೇರಿದರೆ ಅಪಾಯವಾಗುತ್ತದೆ. ಕಾಪರ್ ಬಳಕೆಯ ಸೈಡ್ ಎಫೆಕ್ಟ್ ಗೊತ್ತಿರುವವರು, ವ್ಯಾಪಾರಿಗಳು, ಕಾಪರ್ ಬಗ್ಗೆ ಜಾಸ್ತಿ ಕೇಳಿದರೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಇಷ್ಟಲ್ಲದೇ ಕಾಪರ್ ಎಂದರೆ ಮೆಟಲ್. ಪಿತ್ತಕೋಶಕ್ಕೆ ಹೋದ ಮೆಟಲ್ ಹೊರತರುವುದು ಕಷ್ಟವಾಗುತ್ತದೆ. ಆಗ ದೇಹದಲ್ಲಿ ಮೆಟಲ್ ಸಂಗ್ರಹವಾಗಿ ಕಾಯಿಲೆಗಳು ಉದ್ಭವವಾಗುತ್ತದೆ.

ಕಾಪರ್ ಬಳಸಲು ಒಂದು ಉಪಾಯವಿದೆ. ಕಾಪರ್ ನಲ್ಲಿ ನೀರು, ಹಾಲು ಏನ್ ಹಾಕಿದರೂ ತಕ್ಷಣ ಉಪಯೋಗಿಸಬೇಕು. ಆದರೆ ತಡ ಮಾಡಿದರೆ ಮೆಟಲ್ ಪ್ರಮಾಣ ಆಹಾರ ಸೇರುತ್ತದೆ. ಸೈಡ್ ಎಫೆಕ್ಟ್ ಶುರುವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…