ಸಿನಿಮಾ

ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

631

ಸಾರಥಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಈ ಎರಡು ಸಿನಿಮಾಗಳು ಇವರಿಗೆ ಜನಪ್ರಿಯತೆ ತಂದುಕೊಟ್ಟವು. ಈ ಸಿನಿಮಾಗಳಿಗೆ ಹಲವು ಪ್ರಶಸ್ತಿಗಳು ಸಹ ಲಭಿಸಿವೆ.  ಈಗ ಕನ್ನಡ ಚಿತ್ರರಂದಲ್ಲಿ ಬಹು ಬೇಡಿಕೆಯ ನಟರಾಗಿ ಮಿಂಚುತ್ತಿದ್ದಾರೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾವಾಗಿದ್ದು,  ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.


ಮೂಲಗಳ ಪ್ರಕಾರ ದರ್ಶನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲುಅಕ್ಟೋಬರ್ 18ಕ್ಕೆ ಲಂಡನ್‌ಗೆ ಹಾರಲಿದ್ದಾರೆ.  19ರಂದು ಪ್ರಶಸ್ತಿ ಪಡೆದು 26ಕ್ಕೆ ಹಿಂತಿರುಗಿ ಮತ್ತೆ ‘ಕುರುಕ್ಷೇತ್ರ’ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ದರ್ಶನ್‌ಗೆ ಈ ಗೌರವ ಲಭಿಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುರುಕ್ಷೇತ್ರ ಸೆಟ್‌ನಲ್ಲಿ ಸಂಭ್ರಮಾಚರಣೆ ನಡೆದಿದೆ.

 

ಇತ್ತೀಚೆಗೆ  ಮೆರೆಯುತ್ತಿರುವ ಬಾಲಿವುಡ್ ನಟ ಪ್ರಿನ್ಸ್ ಸಲ್ಮಾನ್ ಖಾನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಹೌಸ್‌ನಿಂದ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ದೊರಕಿತ್ತು. ಈಗ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಕ್ಕೆ ಪಾತ್ರವಾಗುತ್ತಿದ್ದು, ಬ್ರಿಟಿಷ್‌ ಪಾರ್ಲಿಮೆಂಟ್‌ನಿಂದ ಪಶಸ್ತಿ ಪಡೆಯುತ್ತಿರುವ  5ನೇ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿದ್ದಾರೆ. ಹೀಗೆ ಲಂಡನಲ್ಲಿ ಕನ್ನಡಿಗರ ಹೆಮ್ಮೆಗೆ ಪಾತ್ರರಾಗಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.