ಆರೋಗ್ಯ

ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

394

ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ!
ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ…

*ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.

 

*ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ.

*ನಿಂಬೆಯ ಅತ್ಯುತ್ತಮ ಗುಣವೆಂದರೆ ರಕ್ತಶುದ್ಧಿ, ರಕ್ತದಲ್ಲಿದ್ದ ವಿಷಕಾರಿ ವಸ್ತುಗಳನ್ನು ವಿಸರ್ಜಸುವ ಮೂಲಕ ರಕ್ತನಾಳ ಮತ್ತು ರಕ್ತಪರಿಚಲನಾ ವ್ಯವಸ್ಥೆ ಸುಸ್ಥಿತಿಯಲ್ಲಿರುವಂತೆ ನೆರವಾಗುತ್ತದೆ.

*ನಿಂಬೆರಸದ ಸೇವೆನೆಯಿಂದ ಬಾಯಿಯಲ್ಲಿ ದುರ್ವಾಸನೆಯಾಗುವುದು ಕಡಿಮೆಯಾಗುತ್ತದೆ ಹಾಗೂಉರಿಯೂತವನ್ನು ತಡೆಯುತ್ತದೆ. ಇದರಿಂದ ಊತ ಕಡಿಮೆಯಾಗುವುದು.

ಸಂಧಿವಾತದಂತಹ ಉರಿಯೂತದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವವರು ಲಿಂಬೆಯ ನೀರನ್ನು ಬಳಸಿಕೊಳ್ಳಬಹುದು. ಜೀರ್ಣಕ್ರಿಯೆ ಹೆಚ್ಚಿಸುವುದು ಹೊಟ್ಟೆಯಲ್ಲಿ ಕಂಡುಬರುವಂತಹ ಜೀರ್ಣರಸವು ಲಿಂಬೆರಸಕ್ಕೆ ಸಮಾನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ