ಸುದ್ದಿ

‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

89

ಸ್ಯಾಂಡಲ್ ವುಡ್ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಟ್ವೀಟ್ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್ನಲ್ಲಿ ಏನಿದೆ ಗೊತ್ತಾ..?

ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆಎಂದು ಹೇಳಿದ್ದಾರೆ.

ಸುದೀಪ್ತುಂಬಾ ಪ್ರಬುದ್ಧ ನಟ.. ​ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…