ಸಿನಿಮಾ

‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

564

ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ  ಬರೆದಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ.  ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಉದಯ್ ಪುರ ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಜಸ್ಥಾನ ಡಿಜಿಪಿ ಅವರಿಗೂ ಪತ್ರ ರವಾನೆ ಮಾಡಿದ್ದಾರೆ. ಅಂತೆಯೇ ಪತ್ರದಲ್ಲಿ .ಯಾವುದೇ ಕಾರಣಕ್ಕೂ  ಚಿತ್ರಕ್ಕೆ ಪ್ರಮಾಣ ಪತ್ರ ನೀಡದಂತೆ ಮನವಿ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಪದ್ಮಾವತಿ ಚಿತ್ರದಲ್ಲಿ  ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರ ನಿರ್ಮಾಣ ಸಂದರ್ಭದಲ್ಲಿ ರಾಣಿ ಪದ್ಮಾವತಿ ಅವರ ಇತಿಹಾಸಕ್ಕೆ ಸಂಬಂಧಿಸಿದವರನ್ನು ಸಂಪರ್ಕಿಸಿಲ್ಲ. ಇದೀಗ ಏಕಾಏಕಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ಪತ್ರದಲ್ಲಿ ಮನವಿ  ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಕೆ ವಿಶ್ವರಾಜ್ ಸಿಂಗ್ ಅವರು, ಪ್ರಸ್ತುತ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಇದರಲ್ಲೇ ರಾಣಿ ಪದ್ಮಾವತಿ ಅವರಿಗೆ ಸಂಬಂಧಿಸಿದ ಕೆಲ ಸನ್ನಿವೇಶಗಳನ್ನು ತೋರಿಸಲಾಗಿದೆ. ಐತಿಹಾಸಿಕ  ಕಥೆಗಳನ್ನು ಚಿತ್ರ ಮಾಡುವಾಗ ಇತಿಹಾಸವನ್ನು ತಿರುಚಬಾರದು ಎಂದು ವಿಶ್ವರಾಜ್ ಸಿಂಗ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಸುದ್ದಿ

    ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!

    ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…