Sports

ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

2

ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ 

ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ.

6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ.

ಕೋವಿಡ್-19 ದೃಢಪಟ್ಟ ಆಟಗಾರರು

  1. ಸುದೀಪ್ ಚಟರ್ಜಿ
  2. ಅನುಸ್ಟಪ್ ಮಜುಂದಾರ್
  3. ಕಾಜಿ ಜುನೈದ್ ಸೈಫಿ
  4. ಗೀತ್ ಪುರಿ
  5. ಪ್ರದೀಪ್ತ ಪರಮಾಣಿಕ್
  6. ಸುಜಿತ್ ಯಾದವ್

ಸಹಾಯಕ ಸಿಬ್ಬಂದಿ

  • ಸೌರಶಿಶ್ ಲಾಹಿರಿ

 

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ