ಸುದ್ದಿ

ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

238

ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ  ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?

ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ  ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

ಪ್ರಥಮ್ ತಮ್ಮ ಫೇಸ್ಬುಕ್ ವಾಲ್ನಲ್ಲಿ ರೀತಿಯಾಗಿ ಬರೆದುಕೊಂಡಿದ್ದಾರೆ…

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….

ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು‌.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…

ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು‌ ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.

ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ದೇವರು, ದೇವರು-ಧರ್ಮ

    ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

    ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
    ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…