ಸುದ್ದಿ

ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

23

ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ.

ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ ಶಕ್ತಿಯನ್ನು ಸಂಚಯಿಸುತ್ತದೆ.

ಈ ಕಂದು ಕೊಬ್ಬನ್ನು ಸಮರ್ಪಕವಾಗಿ ಸಕ್ರಿಯಗೊಳಿಸುವ ಕೆಲಸವನ್ನು ಕಾಫಿ ಮಾಡುವುದರಿಂದ ಸ್ಥೂಲಕಾಯದವರಿಗೆ ಕಾಫಿ ಸೇವನೆ ಒಳ್ಳೆಯದು ಎಂದು ವಿವರಿಸಿದೆ.

ಬಿಳಿ ಕೊಬ್ಬು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನೂ ಸಮತೋಲನದಲ್ಲಿಡುತ್ತದೆ. ಆದರೆ ಕಾಫಿ ಪ್ರಿಯರು ಸಕ್ಕರೆ ಮತ್ತು ಹಾಲು ರಹಿತ ಕಾಫಿ ಸೇವನೆಗೆ ಆದ್ಯತೆ ನೀಡಿದರೆ ತೂಕ ಇಳಿಕೆಯ ಪ್ರಕ್ರಿಯೆ ಇನ್ನಷ್ಟು ಪರಿಣಾಮಕಾರಿಯಾಗಿರುತ್ತದೆ ಎಂದು ಅಧ್ಯಯನದ ವರದಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…