ಸುದ್ದಿ

ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

20

ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ.

ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು ಹೊಂದಿದೆ.

ಸದ್ಯ ಈ ವಿಮಾನವನ್ನು ಭಾರತದ ಯಾವುದೇ ಏರ್‌ಲೈನ್‌ಗಳು ಹೊಂದಿಲ್ಲ. ಆದರೆ, ಬರುವ ದಿನಗಳಲ್ಲಿ ಆರ್ಡರ್‌ಗಳು ಬರುವ ನಿರೀಕ್ಷೆಯನ್ನು ಏರ್‌ಬಸ್‌ ಹೊಂದಿದೆ.

ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿದೆ. ಭಾರತೀಯ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ವಿಮಾನ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಇಂಧನ ಕ್ಷಮತೆ ಹಾಗೂ ಕಡಿಮೆ ಕಾರ್ಬನ್‌ ಅನ್ನು ವಿಮಾನ ಹೊರ ಸೂಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…