inspirational

ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

12

ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..?

 ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..?

ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.  

WHO ಸ್ಪಷ್ಟವಾಗಿ ಹೇಳಿದೆ..

 WHO ಸ್ಪಷ್ಟವಾಗಿ ಹೇಳಿದೆ..

ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್ ಸಾಯುತ್ತದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಬೆಳ್ಳುಳ್ಳಿಯ  ಉಷ್ಣ ಪ್ರವೃತ್ತಿಯ ಉಂಟುಮಾಡುವ ವಸ್ತು. ಕರೋನಾ ವೈರಸ್ ಕೊಲ್ಲುತ್ತದೆ ಎಂದು ಕೊಂಡು ಸಿಕ್ಕಾಪಟ್ಟೆ ಬೆಳ್ಳುಳ್ಳಿ ತಿಂದರೆ ಬೇಸಿಗೆ ಕಾಲದಲ್ಲಿ ಆರೋಗ್ಯ  ಇನ್ನಷ್ಟು ಹದಗೆಡಬಹುದು. 

ಬೆಳ್ಳುಳ್ಳಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬೆಳ್ಳುಳ್ಳಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬೆಳ್ಳುಳ್ಳಿ ಕರೋನಾ ವೈರಸ್ ನ್ನು ಕೊಲ್ಲುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಅದು ಖಂಡಿತವಾಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.  ಬೆಳ್ಳುಳ್ಳಿ ತಿಂದರೆ ಇಮ್ಯೂನಿಟಿ ಹೆಚ್ಚಾಗುತ್ತದೆ. ಅಷ್ಟೇ ಅಲ್ಲ, ಬೆಳ್ಳುಳ್ಳಿ ಅನೇಕ ರೋಗಗಳಿಗೂ ರಾಮಬಾಣ. 

ಹಾಗಂತ ಸಿಕ್ಕಾಪಟ್ಟೆ ಕೂಡಾ ತಿನ್ನಬೇಡಿ.

ಹಾಗಂತ ಸಿಕ್ಕಾಪಟ್ಟೆ ಕೂಡಾ ತಿನ್ನಬೇಡಿ.

ಅತಿ ಆದರೆ ಅಮೃತ ಕೂಡಾ ವಿಷ ಆಗುತ್ತದೆ. ಅದು ಬೆಳ್ಳುಳ್ಳಿ ವಿಚಾರದಲ್ಲೂ ಸತ್ಯ.  ಇಮ್ಯೂನಿಟಿ ಹೆಚ್ಚಿಸುತ್ತದೆಯೆಂದು ಸಿಕ್ಕಾಪಟ್ಟೆ ಬೆಳ್ಳುಳ್ಳಿ ತಿಂದರೆ ಎದೆಯುರಿ, ಹೊಟ್ಟೆ ಉರಿ, ಡಯರಿಯಾ, ವಾಂತಿ ಉಂಟಾಗುತ್ತದೆ. ಇತ್ತೀಚೆಗೆ ಯಾವುದೇ ಅಪರೇಶನ್ ಆಗಿದ್ದರೂ ನೀವು ಬೆಳ್ಳುಳ್ಳಿ ತಿನ್ನಬೇಡಿ. ಬೆಳ್ಳುಳ್ಳಿ ಸಿಕ್ಕಾಪಟ್ಟೆ ತಿಂದರೆ ತ್ವಚೆ ಹಾಳಾಗುತ್ತದೆ. ತಲೆನೋವು, ಬ್ಲಡ್ ಪ್ರೆಶರ್ ಹೆಚ್ಚಾಗುತ್ತದೆ. ಹಾಗಾಗಿ ಎಷ್ಟು ಬೇಕು ಅಷ್ಟು ಮಾತ್ರ ತಿನ್ನಿ. ಎಲ್ಲಾದಕ್ಕೂ ಒಳ್ಳೆಯದು. 

  • ಮಯೂನ್ ಎನ್
  • Published : 25th May 2021

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…