ಸುದ್ದಿ

ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

85

ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ 1.12 ಲಕ್ಷ ರೂಪಾಯಿ ಡಿಸ್ಕೌಂಟ್ ಸಿಗಲಿದೆ.

ಮಾರುತಿ ಸುಜುಕಿ ಡೀಸೆಲ್‌ ಕಾರಿಗೆ ಬಂಪರ್ ಆಫರ್! ,  ಮಾರುತಿ  S ಕ್ರಾಸ್ ಕಾರಿಗೆ ತೀವ್ರ ಪೈಪೋಟಿ ಎದುರಾಗಿದೆ. ಮಾರುಕಟ್ಟೆಗೆ ಕಿಯಾ ಸೆಲ್ಟೋಸ್ ಕಾರು ಬಿಡುಗಡೆಯಾಗೋ ಮೂಲಕ ಸ್ಪರ್ಧಿ ಮತ್ತಷ್ಟು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಮಾರುತಿ ಆಫರ್ ಘೋಷಿಸಿದೆ.  ಪ್ರತಿ ತಿಂಗಳು ಸರಾಸರಿ 2500  S ಕ್ರಾಸ್  ಕಾರು ಮಾರಾಟವಾಗುತ್ತಿದೆ.  S ಕ್ರಾಸ್  ಕಾರು ಡೀಸೆಲ್ ವೇರಿಯೆಂಟ್ ಮಾತ್ರ ಲಭ್ಯವಿದೆ. 

ಕುಸಿದ ಆಟೋಮೊಬೈಲ್‌ಗೆ ಜೀವಜಲ, GST ಕಡಿತಕ್ಕೆ ಮುಂದಾದ ಕೇಂದ್ರ! ,ಮಾರುತಿ ಸುಜುಕಿ S ಕ್ರಾಸ್ ಕಾರು 1.3 L DDiS ಡೀಸೆಲ್ ಎಂಜಿನ್ ಹೊಂದಿದ್ದು,  90bhp ಪವರ್ ಹಾಗೂ 200Nm ಪೀಕ್  ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯ ಹೊಂದಿದೆ.  5-ಮ್ಯಾನ್ಯುಯೆಲ್ ಟ್ರಾನ್ಸ್‌ಮಿಶನ್ ಹೊಂದಿದೆ. ಶೀಘ್ರದಲ್ಲೇ S ಕ್ರಾಸ್ ಕಾರು  1.5L K15B ಎಂಜಿನ್ ‌ಅಪ್‌ಗ್ರೇಡ್ ಮಾಡಲಿದೆ. ಜೊತೆಗೆ BS-VI ಎಮಿಶನ್ ಕೂಡ ಹೊಂದಿರಲಿದೆ. 

ಸೂಚನೆ: ಮಾರುತಿ ಸುಜುಕಿ  S ಕ್ರಾಸ್ ಕಾರಿನ ಮೇಲಿನ ಆಫರ್ ರಾಜ್ಯ, ನಗರ, ಜಿಲ್ಲೆಗಳಲ್ಲಿ ವ್ಯತ್ಯಾಸವಾಗಲಿದೆ. ಹತ್ತಿರದ ಡೀಲರ್ ಸಂಪರ್ಕಿಸಿ ಆಫರ್ ಕುರಿತು ವಿಚಾರಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

  • ರೆಸಿಪಿ

    ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

    ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…