ಸಂಬಂಧ

ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

2142

ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

ಪ್ರೀತಿಯನ್ನು ಪಡೆಯಲು ಪ್ರತಿಯೊಬ್ಬರು ಕಾತುರರಾಗಿರುತ್ತಾರೆ. ಈ ಸಮಯದಲ್ಲಿ ಹುಡುಗ ಹುಡುಗಿಯ ಕೈ ಹಿಡಿದಾಗ ಅದೊಂದು ಮಧುರ ಅನುಬಂಧವನ್ನು ಉಂಟು ಮಾಡುತ್ತದೆ.

ಸಂದರ್ಭದಲ್ಲಿ ಹುಡುಗಿಯ ಮನಸ್ಸಿನಲ್ಲಿ ಏನೆಲ್ಲಾ ಆಲೋಚನೆಗಳು ಬರುತ್ತವೆ ಗೊತ್ತಾ?

ಪಾರ್ಕ್‌ನಲ್ಲಿ ತಿರುಗಾಡುವ ಸಮಯದಲ್ಲಿ ಅಚಾನಕ್‌ ಆಗಿ ಹುಡುಗ ತನ್ನ ಗರ್ಲ್‌ಫ್ರೆಂಡ್‌ನ ಕೈಯನ್ನು ಹಿಡಿದಾಗ, ಆಕೆಗೆ ಒಮ್ಮೆಲೆ ಎದೆ ಝಲ್‌ ಎನನ್ಉತ್ತದೆ. ತನ್ನೊಳಗೆ ಸಮುದ್ರದ ಅಲೆ ಎದ್ದಂತಹ ಅನುಭವವಾಗುತ್ತದೆ.

ಆ ಸಮಯದಲ್ಲಿ ಹುಡುಗಿ ತನ್ನಲ್ಲಿ ತಾನು ಕಳೆದು ಹೋಗ ಬಯಸುತ್ತಾರೆ. ಆ ಸಮಯವನ್ನು ಎಂಜಾಯ್‌ ಮಾಡಲು ಬಯಸುತ್ತಾರೆ. ಜೀವನವೆ ಬದಲಾದಂತೆ ಅವರಿಗೆ ಅನಿಸುತ್ತದೆ. ಅಷ್ಟೇ ಅಲ್ಲಾ ಪೂರ್ತಿ ಪ್ರಪಂಚ ಎಷ್ಟೊಂದು ಸುಂದರವಾಗಿದೆ ಎಂದು ಅನಿಸುತ್ತದೆ.

ಒಂದು ವೇಳೆ ಹುಡುಗ ಗಟ್ಟಿಯಾಗಿ ಕೈಯನ್ನು ಹಿಡಿದರೆ ಆ ಹುಡುಗಿಗೆ ಹೆಮ್ಮ ಹಾಗೂ ಪ್ರೀತಿ ಎರಡೂ ಉಂಟಾಗುತ್ತದೆ. ಆ ಸಮಯದಲ್ಲಿ ಆಕೆಗೆ ತಾನು ಪ್ರಪಂಚದ ಶ್ರೀಮಂತ ಮತ್ತು ಲಕ್ಕಿ ಪರ್ಸನ್‌ ಎಂಬ ಅನುಭವ ಉಂಟಾಗುತ್ತದೆ. ಆ ಒಂದು ಸಮಯದಲ್ಲಿ ಆಕೆ ಪ್ರಪಂಚವನ್ನೆ ಮರೆತು ಬಿಟ್ಟು ಆಕಾಶದಲ್ಲಿ ತೇಲಿ ಹೋಗುತ್ತಾಳೆ.


ರೋಡ್‌ ಕ್ರಾಸ್‌ ಮಾಡುವ ಸಂದರ್ಭದಲ್ಲಿ ಹುಡುಗ ಹುಡುಗಿಯ ಕೈ ಹಿಡಿದರೆ ತಮ್ಮನ್ನು ಕೇರ್‌ ಮಾಡುವ, ತುಂಬಾ ಪ್ರೀತಿ ಮಾಡುವ ವ್ಯಕ್ತಿ ಸಿಕ್ಕಿದ್ದಾನೆ ಎಂಬ ಭಾವನೆ ಉಂಟಾಗುತ್ತದೆ. ಆ ಸಮಯದಲ್ಲಿ ಅವರಿಗೆ ರೋಡ್‌ ಇನ್ನಷ್ಟು ಅಗಲವಾಗಿ ಯಾಕೆ ಇರಬಾರದು ಎಂದು ಯೋಚನೆ ಮಾಡುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಂಬೆ ಹಣ್ಣು ಮತ್ತು ಹಸಿ ಮೆಣಸಿನಕಾಯಿಯನ್ನು ಮನೆ ಮುಂದೆ ಮತ್ತು ವಾಹನಗಳ ಮುಂದೆ ಕಟ್ಟುವುದು ಏಕೆ ಗೊತ್ತಾ..?

    ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸಿನಿಮಾ

    ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

    ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಉಪಯುಕ್ತ ಮಾಹಿತಿ

    ಬ್ಯಾಂಕ್’ಗಳಿಂದ ಸಾಲ ಪಡೆದುಕೊಂಡ ಗ್ರಾಹಕರಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…