ಉಪಯುಕ್ತ ಮಾಹಿತಿ

ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

690

ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ.

ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ.

ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ. ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ.

ಹಾಲು ಆಯಾಸವನ್ನು ಕಡಿಮೆ ಮಾಡುತ್ತದೆ. ಆಯಾಸಗೊಂಡ ನರಗಳಿಗೆ ಶಕ್ತಿ ನೀಡುತ್ತದೆ. ಹಾರ್ಮೋನುಗಳು ಏರಿಕೆಯಾಗುತ್ತದೆ. ಜೊತೆಗೆ ವಧು, ವರನಿಗೆ ಹಾಲು ನೀಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಲೈಂಗಿಕ ಆಸಕ್ತಿ ಹೆಚ್ಚಾಗುವ ಜೊತೆಗೆ ಮನಸ್ಸು ಉಲ್ಲಾಸಿತಗೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ….!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..