ಉಪಯುಕ್ತ ಮಾಹಿತಿ

ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

566

ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.

ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.

 

ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್‌ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್‌ಸೈಟ್‌ಗೆ ಕ್ಲಿಕ್ ಮಾಡಿರಿ .ನಂತರ ವೆಬ್‌ಸೈಟ್‌ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.

ನಿಮ್ಮ ಪ್ಯಾನ್‍ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?

ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್‌ ಸಿಗುತ್ತದೆ. ಈ ಫಾರ್ಮ್‌ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್‌ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್‌ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್‌ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್‌ಮಾಡಿಕೊಳ್ಳಬಹುದಾಗಿದೆ.

ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್‍ಗೆ OTP ಪಾಸ್‍ವರ್ಡ್ ಬರುತ್ತದೆ.           ಆ ಪಾಸ್‍ವರ್ಡ್‍ನ್ನು ನಮೂದಿಸಿ, “Validate” ಬಟನ್ ಒತ್ತಿ.

ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು  ಕೇಳಲಾಗುತ್ತದೆ.

ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್‍ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸ್ಪೂರ್ತಿ

    ಈ 15 ವರ್ಷದ ಬಾಲಕ ತನ್ನ ತಾಯಿಯ ಕಷ್ಟ ನೋಡಲಾರದೆ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…

  • ಸುದ್ದಿ

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗುತ್ತಿದ್ದಿರಾ ;ಇನ್ಮುಂದೆ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು,ಇಲ್ಲಿದೆ ನೋಡಿ ಮಾಹಿತಿ,.!!

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್‌ಪಿಜಿ ಪೂರೈಕೆದಾರ ಕಂಪನಿಗಳ ವೆಬ್‌ಸೈಟ್ ಮೂಲಕ ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್‌ ಹೊಂದಿದ್ದು, ಅದರ…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….