ದೇವರು

ಸಂಜೆ ಹೊತ್ತು ಕಸ ಗುಡಿಸಿ ಹೊರ ಹಾಕಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1043

ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.

ಬೆಳಗ್ಗೆ ಎದ್ದು ಯಾವ , ಯಾವ ಪರಂಪರೆಗಳನ್ನು ಪಾಲನೆ ಮಾಡಿದರೆ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುತ್ತಾಳೆ ಗೊತ್ತಾ..?

1.ಬೆಳಗ್ಗೆ ಎದ್ದ ಕೂಡಲೆ ಮೊಬೈಲ್‌ ನೋಡೋ ಬದಲು ನಿಮ್ಮ ಕೈಗಳನ್ನು ನೋಡಿಕೊಳ್ಳಿ. ಹೀಗೆ ಮಾಡುವುದರಿಂದ ಲಕ್ಷ್ಮಿ, ಸರಸ್ವತಿ ಜೊತೆಗೆ ವಿಷ್ಣುವಿನ ಅನುಗ್ರಹ ನಿಮ್ಮ ಹಾಗೂ ಮನೆಯ ಮೇಲೆ ಇರುತ್ತದೆ.

2.ಮನೆಯಲ್ಲಿ ದೇವರ ಕೋಣೆ ಮತ್ತು ಪೂಜೆಯ ಸಾಮಾಗ್ರಿಗಳನ್ನು ಸರಿಯಾದ ರೀತಿಯಲ್ಲಿ ಇಟ್ಟಿರಬೇಕು. ಇದರಿಂದ ದೇವ – ದೇವತೆಯರು ಪ್ರತ್ಯಕ್ಷರಾಗುತ್ತಾರೆ. ಕುಂಡಲಿಯಲ್ಲಿನ ದೋಷವು ನಿವಾರಣೆಯಾಗುತ್ತದೆ.

3.ಬೆಡ್‌ನಿಂದ ಇಳಿಯುವ ಮುನ್ನ ನೆಲವನ್ನು ಮುಟ್ಟಿ ನಮಸ್ಕಾರ ಮಾಡಬೇಕು. ಜೊತೆಗೆ ಭೂತಾಯಿಗೆ ಕ್ಷಮೆಯಾಚಿಸಿ. ಇದರಿಂದ ಭೂಮಿಯ ಮೇಲೆ ಕಾಲಿಡುವುದರಿಂದ ಉಂಟಾಗುವ ದೋಷ ನಿವಾರಣೆಯಾಗುತ್ತದೆ.

4.ಬೆಳಗ್ಗೆ ಸೂರ್ಯನಿಗೆ ನೀರು ಹಾಕುವುದರಿಂದ ಪರಿವಾರ ಹಾಗೂ ಸಮಾಜದಲ್ಲಿ ಗೌರವ ಪ್ರಾಪ್ತಿಯಾಗುತ್ತದೆ. ಸೂರ್ಯನಿಗೆ ಸಂಬಂಧಿಸಿದ ದೋಷವು ನಿವಾರಣೆಯಾಗುತ್ತದೆ.

5.ಸಂಜೆ ಹೊತ್ತು ಮನೆ ಗುಡಿಸುವುದಾಗಲಿ, ಕ್ಲೀನ್ ಮಾಡುವುದಾಗಲಿ ಮಾಡಬಾರದು. ಸಂಜೆ ಕಸ ಹೊರಗಡೆ ಹಾಕಿದ್ರೆ ನೀವು ಮನೆಯ ಸಂಪತ್ತು ಹೊರಹಾಕಿದಂತಾಗುವುದು.

6.ಇನ್ನೂ ಸಂಜೆ ವೇಳೆ ಮಲಗಬಾರದು. ನೀವು ಮುಸುಕು ಹಾಕಿ ಮಲಗಿದ್ರೆ ಈ ವೇಳೆ ಲಕ್ಷ್ಮೀ ನಿಮ್ಮ ಮೇಲೆ ಕೋಪಿಸಿಕೊಳ್ಳುತ್ತಾಳೆ ಅನ್ನೋ ನಂಬಿಕೆ ಇದೆ.

7.ಏಕಾದಶಿ ದಿನ ಇಲ್ಲವೇ ಸಂಜೆ ವೇಳೆ ತುಳಸಿ ಎಲೆಗಳನ್ನ ಕೀಳ ಬಾರದು. ಇದರಿಂದ ನೀವು ಆರ್ಥಿಕ ನಷ್ಟ ಅನುಭವಿಸುತ್ತೀರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಸ್ಪೂರ್ತಿ

    ಫುಟ್ಪಾತ್ ಮೇಲೆ ಭಿಕ್ಷೆ ಬೇಡುತ್ತಿದ್ದ ಹುಡುಗನ ಇವತ್ತಿನ ಸಾಧನೆ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…