ವಿಸ್ಮಯ ಜಗತ್ತು

ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

239

ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್‌ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್‌ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.

ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್‌ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್‍ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್‌ಗೆ ಹೇಳುತ್ತಿದ್ದಾರೆ.

ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸೌಂದರ್ಯ

    ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ ಗೊತ್ತಾ..? ತಿಳಿಯಲು ಇದನ್ನು ಓದಿ..

    ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.

  • ಸ್ಪೂರ್ತಿ

    ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …