inspirational, ಗ್ಯಾಜೆಟ್

ಹೆಚ್ಚು ಫೋನ್ ಬಳಸುತ್ತಿರಾ,ಹಾಗಾದ್ರೆ ತಕ್ಷಣ ನಿಲ್ಲಿಸಿ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

334

ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.

 SAR ಎಂದರೇನು?

ಜನ ಯಾವುದೇ ಒಂದು ಸ್ಮಾರ್ಟ್ ಫೋನ್ ಗುಣಮಟ್ಟ ಅಳತೆ ಮಾಡುವಾಗ ಕ್ಯಾಮೆರಾ ಎಷ್ಟಿದೆ , RAM ಎಷ್ಟಿದೆ ?, ರೆಸಲ್ಯೂಶನ್ ಮತ್ತು ಬ್ಯಾಟರಿ ಎಷ್ಟಿದೆ ? ಎಷ್ಟು ಸ್ಕ್ರೀನ್ ಇದೆ ಅಥವಾ ಎಷ್ಟು ಮೆಮೊರಿ ಇದೆ ಎಲ್ಲಾ ನೋಡಿ ಅಳತೆ ಮಾದಲಾಗ್ತದೆ, ಇದು ಪ್ರತಿಯೊಬ್ಬ ಗ್ರಾಹಕನ ಬಳಕೆಗೆ ಇಚ್ಛೆ ಇದ್ದಂತೆ, ಸರಿ ಅದರಲ್ಲೇನು ತಪ್ಪು ಅಂತೀರಾ ..?

ಹಲವಾರು ಚೀನಾ ಮೊಬೈಲ್ಗಳು ಪ್ರತಿ ದಿನ ಹೊಸ ರೀತಿಯಲ್ಲಿ ನಮ್ಮ ದೇಶಕ್ಕೆ ಲಗ್ಗೆ ಇಡ್ತಿವೆ, ಕಡಿಮೆ ಬೆಲೆಗೆ ಉತ್ತಮರೀತಿಯ ಹಾಗೆ ಕಾಣೋ ಮೊಬೈಲುಗಳು ಬರ್ತಿವೆ , ಏನೋ ಒಂದು ಅಂಶ ಈ ಮೊಬೈಲ್ ಫೋನ್ ಖರೀದಿ ಮಾಡೋವಾಗ ಮರೆತಿದಿರಾ ಅನ್ಸುತ್ತೆ ಅಥವಾ ಗಮನಕ್ಕೆ ಬಂದಿರಲಿಕ್ಕಿಲ್ಲ,  ಇದೆಲ್ಲದರ   ನಡುವೆ ಎಲ್ಲರ ಅರೋಗ್ಯ ದೃಷ್ಟಿ ಇಂದ ಒಂದು ಮುಖ್ಯವಾದ ನಿರ್ಣಾಯಕ ಅಂಶ ಎಲ್ಲರೂ ಗಣನೆಗೆ ತಗೋಬೇಕಾಗಿದೆ.

ಒಂದಷ್ಟು ರಿಸರ್ಚ್ ಪ್ರಕಾರ ಮೊಬೈಲ್ ಬಳಕೆಹಿಂದ ತಲೆನೋವು, ಆಕಳಿಸಿದಾಗ ಭಾಯಿಭಾಗ ನೋವು , ತಲೆ ಭಾರ ಅನ್ಸೋದು ,ಒಂದಷ್ಟು ಕಡೆ ಕ್ಯಾನ್ಸರ್ , ಮೆದುಳಿನ ಗೆಡ್ಡೆ ಥರ ದೊಡ್ಡ ದೊಡ್ಡ ಖಾಯಿಲೆಗಳು ಬರ್ತವೆ ಅಂತ ಹೇಳಿದ್ದಾರೆ.

SAR  ಇದರಿಂದಾಗುವ ಅಡ್ಡಪರಿಣಾಮ ಏನು? ತಡಿಯೋದು ಹೇಗೆ ?

SAR ಅಂದ್ರೆ, ನಿರ್ದಿಷ್ಟ ಹೀರಿಕೆ ದರವಿದ್ಯುತ್ಕಾಂತೀಯ ಶಕ್ತಿ ಅಲೆಗಳು ಮಾನವನ ದೇಹದ ಮೇಲೆ ಬೀರುವ ಪರಿಣಾಮ.ಭಾರತೀಯ ಸರ್ಕಾರದ ಪ್ರಕಾರ, ಮೊಬೈಲ್ ಗಳ  SAR ನ ಮಟ್ಟ 1.60 ವಾಟ್ / ಕೆಜಿ ಒಳಗೆ ಇರ್ಬೇಕು , ಇದಕ್ಕಿಂತ ಜಾಸ್ತಿ ಇದ್ರೆ ಇದು ಆರೋಗ್ಯಕ್ಕೆ ಹಾನಿಕರ !… SAR ವ್ಯಾಲ್ಯೂ ಎಷ್ಟು ಕಮ್ಮಿ ಇರುತೊ ಅಷ್ಟು ಆರೋಗ್ಯಕ್ಕೆ ಒಳ್ಳೇದು .

ಇನ್ನೊಂದ್ ಮುಖ್ಯ ವಿಷಯ ಏನಪ್ಪಾ ಅಂದ್ರೇ, ದೂರಸಂಪರ್ಕ ಇಲಾಖೆಯ ಪ್ರಕಾರ, SAR ಮೌಲ್ಯಗಳ ಮಾಹಿತಿಯನ್ನು ಪ್ರತಿ ಫೋನ್ ಮಾರಾಟದ ಸಮಯದಲ್ಲಿ ಗ್ರಾಹಕರಿಗೆ ಅಂಗಡಿಗಳು ತಿಳಿಸಕೊಡಬೇಕು, ಇದಂತೂ ಆಗುತ್ತಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

    ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…