News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ವಿಸ್ಮಯ ಜಗತ್ತು

256 ವರ್ಷ ಬದುಕಿದ ವ್ಯಕ್ತಿ ಎಷ್ಟು ಪತ್ನಿಯರ ಅಂತ್ಯ ಸಂಸ್ಕಾರ ಮಾಡಿದ್ದ ಗೊತ್ತಾ? ತಿಳಿಯಲು ಈ ಲೇಖನ ಓದಿ ..

719

ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ. ಲಿ ಚಿಂಗ್ ಯುಯೆನ್, 1736ರಲ್ಲಿ ಜನಿಸಿದ್ದನಂತೆ. ಅವನ ಜೀವಿತಾವಧಿಯಲ್ಲಿ 180 ಮಕ್ಕಳಿಗೆ ಜನ್ಮ ನೀಡಿದ್ದಾನಂತೆ. 23 ಪತ್ನಿಯರನ್ನು ಸಮಾಧಿ ಮಾಡಿದ್ದಾನಂತೆ.

ಮಾರ್ಚ್ 1933 ರಲ್ಲಿ ಈತ ಮರಣ ಹೊಂದಿದ್ದಾನೆ. ಆಗ ಈತನ ವಯಸ್ಸು 256 ವರ್ಷವಾಗಿತ್ತಂತೆ. ಈ ಬಗ್ಗೆ ಸ್ಪಷ್ಟವಾದ ಯಾವುದೇ ದಾಖಲೆಗಳಿಲ್ಲ. ಲಿ ಚಿಂಗ್ ಪ್ರಕೃತಿ ಚಿಕಿತ್ಸಕ ಹಾಗೂ ಗಿಡಮೂಲಿಕೆ ತಜ್ಞನಾಗಿದ್ದ. ಸಮರ ಕಲೆಗಳ ಬಗ್ಗೆ ತಿಳಿದಿದ್ದ. 1933 ರಲ್ಲಿ ನ್ಯೂಯಾರ್ಕ್ ಟೈಮ್ಸ್ ಮತ್ತು ಟೈಮ್ ಪತ್ರಿಕೆ ಲಿ ಚಿಂಗ್ ಜೊತೆ ಸಂದರ್ಶನ ನಡೆಸಿತ್ತು.

1827ರಲ್ಲಿ ಚೀನಾ ಸರ್ಕಾರ, ಲಿ ಚಿಂಗ್ 150ನೇ ಹುಟ್ಟುಹಬ್ಬವನ್ನು ಆಚರಿಸಿತ್ತು. ಆದ್ರೆ ಚಿಂಗ್ ಜನ್ಮ ದಿನದಲ್ಲಿ ಸಾಕಷ್ಟು ಗೊಂದಲಗಳಿವೆ. ಆತ 1677 ರಲ್ಲಿ ಜನಿಸಿದ್ದನಾ ಇಲ್ಲ 1736 ರಲ್ಲಾ ಎಂಬ ಪ್ರಶ್ನೆಗೆ ಸರಿಯಾದ ದಾಖಲೆಗಳಿಲ್ಲ.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ