ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.
ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.
ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.
ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್ ನೀಡುತ್ತಿರಿ.
ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.
ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.
.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್‌ಲೈನ್ ಶಾಪಿಂಗ್ ವೆಬ್‌ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.