ವಿಸ್ಮಯ ಜಗತ್ತು

7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

628

ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ.

ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

 

ಹೌದು ನಿಜಾವಾಗಿ ಅಶ್ಚರ್ಯ ಮೂಡಿಸುವಂತಹದ್ದು, ಏಳು ವರ್ಷದ ಚೀನಿ ಹುಡುಗ ತನ್ನ ದೇಹ ಸ್ವರೂಪ ಮತ್ತು ಎಂಟು-ಪ್ಯಾಕ ಗಳಿಸಿ ಎಲ್ಲರ ಗಮನ ಎಳೆದು ಸಮಾಜಿಕ ಜಾಲತಾಣಗಳಲ್ಲಿ ಹಿರೋ ಆಗಿದ್ದಾನೆ.

ಈ ಬಾಲಕನ 8 ಪ್ಯಾಕ್ ಮಾಡಿದ್ದು ಹೇಗೆ ಗೊತ್ತಾ ?

ಈ ಬಾಲಕ ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ಹ್ಯಾಂಗ್ಝೌ ನಿವಾಸಿಯಾಗಿದ್ದಾನೆ.  ವ್ಯಾಯಾಮಶಾಲೆಯಲ್ಲಿ 2  ವರ್ಷಗಳವರೆಗೆ ಜಿಮ್ನಾಸ್ಟಿಕ್ ತರಬೇತಿಯನ್ನು ಪಡೆದಿದ್ದಾನೆ. ಈ ಬಾಲಕನ ಹೆಸರು ಚೆನ್ ಯಿ ಆಗಿದೆ.

ಒಂದು ಖಾಸಗಿ ಚಾನಲ್ ವರದಿಯ ಪ್ರಕಾರ, ಚೆನ್ ಯಿ ಅವರ ಚಿತ್ರಗಳನ್ನು ಜೂಲೈ 2 ರಂದು ಜಿಮ್ನಾಸ್ಟಿಕ್ ಆಟದ ಸಂದರ್ಭದಲ್ಲಿ ಅವರ ದೈನಂದಿನ ಬಟ್ಟೆಗೆ ಬದಲಾಗುತ್ತಿರುವಾಗ ತೆಗೆದಿದ್ದು ಎಂದು ವರದಿಯಾಗಿದೆ.

ಇವನ  8 ಪ್ಯಾಕ್  ದೇಹವನ್ನು ನೋಡಿದ ಜನರು ಅಚ್ಚರಿಗೊಂದಿದ್ದಾರೆ. ಯಾಕೆಂದ್ರೆ 7 ವರ್ಷದ  ಹುಡುಗರು ಆಟ ಪಾಟಗಳಲ್ಲಿ ಕಾಲ ಕಳೆಯುವುದು ಹೆಚ್ಚು. ಹಾಗಾಗಿ ಈ ಪುಟ್ಟ ಬಾಲಕನ ದೇಹವನ್ನು ಹುರಿಗಳಿಸಿರುವ ಸಾಧನೆ ಅಚ್ಚರಿ ತರವಂತದ್ದೆ ಆಗಿದೆ.

ಈಗ ಈ ಪುಟ್ಟ ಬಾಲಕನ ಸಾಧನೆಯನ್ನು ಮೆಚ್ಚಿ ‘ultimate muscle boy’ ಎಂಬ ಬಿರುದನ್ನು ಕೊಟ್ಟಿದ್ದಾರೆ.

ಪದಕ ವೀರ ಈ ಬಾಲಕ!

ಕೆಲವೊಂದು ವರದಿಗಳ ಪ್ರಕಾರ, 19 ನೇ ಹ್ಯಾಂಗ್ಝೌ ಸಿಟಿ ಸ್ಪೋರ್ಟ್ಸ್ ಗೇಮ್ಸ್ ನಲ್ಲಿ ಆರು ಚಿನ್ನದ ಪದಕಗಳನ್ನು ಮತ್ತು ಒಂದು ಬೆಳ್ಳಿ ಪದಕವನ್ನು ಒಳಗೊಂಡಂತೆ ಎಲ್ಲ ಸ್ಪರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗೆದಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…