ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಕಂಪ್ಯೂಟರ್ನ ಮುಂದೆ ಗಂಟೆಗಟ್ಟಲೆ ಒಂದೇ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ದೇಹ ದುರ್ಬಲವಾಗುತ್ತದೆ.
ಇದರಿಂದ ಆಗುವ ಪರಿಣಾಮಗಳಿಂದ ತಪ್ಪಿಸಿ ಕೊಳ್ಳಲು ಕೆಳಗೆ ಕೊಟ್ಟಿರುವ ಕೆಲುವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ :-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…