ಸುದ್ದಿ

ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

183

ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ.

ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.
ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ ಅಸೋಸಿಯೇಷನ್​ ಬಂದ್​ಗೆ ಬೆಂಬಲ ನೀಡುತ್ತಿರುವ ಕುರಿತು ಮಾಹಿತಿ ನೀಡಿವೆ.

ಈ ನಡುವೆ ಬಿಎಸ್​​ಸಿಗೆ ಮಾಹಿತಿ ಒದಗಿಸಿರುವ ಅಸೋಸಿಯೇಷನ್​ ಜನವರಿ 8 ಮತ್ತು 9 ರಂದು ಬ್ಯಾಂಕ್ ಸೇವೆ ನಿರ್ವಹಿಸುತ್ತವೆ, ಆದರೆ ಕೆಲವೆಡೆ ಬ್ಯಾಂಕ್​ ಸೇವೆಗೆ ಅಡಚಣೆ ಆಗಬಹುದು ಎಂದು ತಿಳಿದು ಬಂದಿದೆ.

ಎಐಬಿಇಎ ಹಾಗೂ ಬಿಇಎಫ್​ಐಎ ಮುಷ್ಕರಕ್ಕೆ ಬೆಂಬಲ ನೀಡುತ್ತಿರುವುದರಿಂದ ದೇಶದ ಕೆಲವು ಭಾಗದ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳನ್ನು ಕೈಬಿಟ್ಟು ಇತರೆ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿವೆ ಎಂದು ಬ್ಯಾಂಕ್ ಆಫ್ ಬರೋಡಾ ತಿಳಿಸಿದೆ.

ಎರಡು ದಿನಗಳ ಮುಷ್ಕರದ ಬಳಿಕ ಜನವರಿ 12 ಎರಡನೇ ಶನಿವಾರದ ರಜೆ, 13ರಂದು ಭಾನುವಾರ ವಾರದ ಬಿಡುವು ಹಾಗೂ 14ರಂದು ಮಕರ ಸಂಕ್ರಾಂತಿ/ ಪೊಂಗಲ್​ ಹಬ್ಬ ಇರುವುದರಿಂದ ಸರಣಿ ರಜೆಗಳು ಬರಲಿವೆ. ಆದ್ದರಿಂದ ಮುಂದಿನವಾರ ಪೂರಾ ಬ್ಯಾಂಕ್ ಬಂದ್ ಆಗಲಿದ್ದು ಜನರು ಏನಾದರೂ ವ್ಯವಹಾರವಿದ್ದರೆ ಈಗಲೇ ಮುಗಿಸಿಕೊಳ್ಳುವುದು ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಉಪಯುಕ್ತ ಮಾಹಿತಿ

    ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

    ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…