ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ.
ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ.
ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಮಂಡ್ಯ ಕಾಂಗ್ರೆಸ್ ನ ಸ್ಥಳೀಯ ನಾಯಕರು ಲೋಕಸಭಾ ಚುನಾವಣೆಯಲ್ಲಿ ಕೈಕೊಟ್ಟ ಹಿನ್ನೆಲೆಯಲ್ಲಿ ನಿಖಿಲ್ ಗೆ ಹಿನ್ನೆಡೆಯಾದ್ರೆ, ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿಸುವ ಮೂಲಕ ಸಕ್ರಿಯ ರಾಜಕಾರಣದಲ್ಲಿರುವಂತೆ ಮಾಡಬೇಕು ಎಂದು ಮಂಡ್ಯದ ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.
ಈ ಚುನಾವಣೆಯಲ್ಲಿ ನಿಖಿಲ್ ಗೆ ಹಿನ್ನಡೆಯಾದ್ರೂ ಅದು ತಾತ್ಕಾಲಿಕ. ಹೀಗಾಗಿ ಅವರು ಮಂಡ್ಯದಲ್ಲಿ ಸಕ್ರಿಯವಾಗಿರಲು ರಾಜಕೀಯ ಸ್ಥಾನಮಾನ ನೀಡಬೇಕು ಎಂಬುದು ಸ್ಥಳೀಯ ಜೆಡಿಎಸ್ ನಾಯಕರ ವಾದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.