ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.
ಪ್ರ
ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕರ ಜೊತೆಯಲ್ಲಿ ಮಿತ್ರಕೂಟದ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ,
ಮೇ 23 ರಂದು ಫಲಿತಾಂಶ ಪ್ರಕಟವಾದ ಮರು ದಿನವೇ ಮೇ 24 ರಂದೇ ಹೊಸ ಸರ್ಕಾರ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ 24 ರಂದು ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.