ಸುದ್ದಿ

ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

44

ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.

2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು.

26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು. ಮೂಲ ದಾಖಲಾತಿ ಪರಿಶೀಲನೆ ನಡೆಸಿದ ಬಿಎಂಟಿಸಿ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

ಒಂದು ವರ್ಷದಿಂದ ನೇಮಕಾತಿಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ನಿರಾಸೆಯಾಗಿದೆ. ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಕಂಪ್ಯೂಟರ್ ತರಬೇತಿ ಪಡೆದಿರುವ ಪ್ರಮಾಣ ಪತ್ರವನ್ನು ಹಾಜರು ಪಡಿಸದ ಹಿನ್ನಲೆಯಲ್ಲಿ ಅರ್ಹರು ಇಲ್ಲ ಎಂದು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಲಾಗಿದೆ. ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ವಾಪಸ್ ಕೊಡಲಾಗುವುದು ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

    ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…