ಸುದ್ದಿ

1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

24

ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ.

1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು.

ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ ಚಿಕಿತ್ಸೆ ಮಾಡಿ ಮನೆ ಮಾತಾಗಿದ್ದಾರೆ. 1 ಗ್ರಾಂ ತೂಕದ ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್’ನ್ನು ಸೋನ್ಯಾ ಮೈಲ್ಸ್ ಯಶಸ್ವಿಯಾಗಿ ತೆಗೆದಿದ್ದು, ಈ ಮೀನು ಇದೀಗ ವಿಶ್ವದ ಅತ್ಯಂತ ಚಿಕ್ಕ ರೋಗಿ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

ಒಂದು ಸಣ್ಣ ಪೈಪ್ ಬಳಸಿ ಗೋಲ್ಡ್ ಫಿಶ್ ಟ್ಯೂಮರ್’ನ್ನು ಹೊರ ತೆಗೆಯಲಾಗಿದ್ದು, 40 ನಿಮಿಷಗಳ ಈ ಆಪರೇಶನ್’ಗಾಗಿ ಒಟ್ಟು 8,800 ರೂ. ಖರ್ಚು ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ