ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಕಾಮಸಮುದ್ರಂ ಪೋಲೀಸ್ ಠಾಣಾಧಿಕಾರಿ ಸಿ.ಆರ್. 19/2022 ರಂತೆ ಕಲಂ 363, 376 (ಡಿಎ), 376 (3), 34 ಐ.ಪಿ.ಸಿ. ಮತ್ತು ಕಲಂ 6 ಪೋಕ್ಸ್ ಕಾಯ್ದೆ ರೀತಿ ಪರ‍್ಯಾದಿ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ಕೈಗೊಂಡು ಜೆ. ಎನ್. ಆನಂದ್ ಕುಮಾರ್, ವೃತ್ತ ನಿರೀಕ್ಷಕರು, ಕಾಮಸಮುದ್ರಂ ವೃತ್ತ ರವರು ಆರೋಪಿತರ ವಿರುದ್ಧ ದೋಷಾರೋಪಣಾಪಟ್ಟಿಯನ್ನು ಸಲ್ಲಿಸಿದ್ದರು.
A1 ANAND A2 KANTHARAJ
A3 PRAVEEN A4 VENU
ಸ್ಪೆಷಲ್ ಸಿ. (ಪೋಕ್ಸ್) 36/2022 ರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಬಿ. ಪಿ. ದೇವಮಾನೆ ಯವರು ವಿಚಾರಣೆ ನಡೆಸಿದ್ದು, ಸದರಿ ಪ್ರಕರಣದಲ್ಲಿ ವಾದ ವಿವಾದಗಳನ್ನು ಆಲಿಸಿದ ನಂತರ ಆರೋಪಿತರಾದ ಎ1 ಆನಂದ್, ಎ2 ಕಾಂತ್‌ರಾಜ್, ಎ3 ಪ್ರವೀಣ್ ಮತ್ತು ಎ4 ವೇಣು ರವರ ವಿರುದ್ಧ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ದಿನಾಂಕ 17-02-2023 ರಂದು ಆರೋಪಿತರಿಗೆ ಕಲಂ 363, 376 (ಡಿಎ), 376 (3), 34 ಐ.ಪಿ.ಸಿ. ಮತ್ತು ಕಲಂ 6 ಪೋಕೋ ಕಾಯ್ದೆ ಆಡಿಯಲ್ಲಿ ಜೀವಿತಾವಧಿವರೆಗೂ ಸಜೆ, ಜೊತೆಗೆ ತಲಾ ರೂ. 25,000/- ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಸಜೆಯನ್ನು ವಿಧಿಸಿ, ತೀರ್ಪು ಪ್ರಕಟಿಸಿದೆ. ಸದರೀ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ. ಲಲಿತಕುಮಾರಿ ರವರು ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…