ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಅಣಬೆಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ನಿಮ್ಮ ದೇಹಕ್ಕೆ ವೈರಸ್ ನಿರೋಧಕ ರಕ್ಷೆಯನ್ನು ನೀಡುತ್ತದೆ ಮತ್ತು ಇದರ ಸೇವನೆಯಿಂದ ನಿಮ್ಮ ದೇಹಕ್ಕೆ ಹಲವಾರು ಪ್ರೋಟಿನ್‌ಗಳು ದೊರೆಯುತ್ತವೆ. ಜೊತೆಗೆ ದೇಹದ ಕೋಶಗಳಲ್ಲಿನ ರಿಪೇರಿಗಳನ್ನು ಸಹ ದೇಹವೇ ಮಾಡಿಕೊಳ್ಳುವಂತಃ ಆರೋಗ್ಯವನ್ನು ಅಣಬೆಗಳು ನಮಗೆ ನೀಡುತ್ತವೆ.
ಅಣಬೆಗಳಲ್ಲಿ ವಿಟಮಿನ್ ಡಿ ಅಧಿಕ ಪ್ರಮಾಣದಲ್ಲಿರುತ್ತದೆ. ಅಣಬೆಯು ಸೂರ್ಯನ ಬೆಳಕಿಗೆ ತನ್ನನ್ನು ತಾನು ಒಡ್ಡಿಕೊಳ್ಳುವುದರಿಂದ ಈ ವಿಟಮಿನ್ ಅನ್ನು ತನ್ನೊ ಳಗೆ ಹೊಂದುತ್ತದೆ. ಇದನ್ನು ಸೇವಿಸುವುದರಿಂದಾಗಿ, ನಿಮಗೆ ಪ್ರತಿ ದಿನಕ್ಕೆ ಬೇಕಾದ ವಿಟಮಿನ್ ಡಿ ದೊರೆಯುತ್ತದೆ.
ಅಣಬೆಗಳಲ್ಲಿ ಯಥೇಚ್ಛವಾದ ಪ್ರಮಾಣದ ಆಂಟಿಆಕ್ಸಿಡೆಂಟ್ ಗಳು ಇರುತ್ತವೆ. ಅವು ಫ್ರೀ ರ್ಯಾಡಿಕಲ್ಗಳಿಂದ ನಿಮ್ಮ ದೇಹವು ಹಾಳಾಗುವಿಕೆಯನ್ನು ತಡೆಯುತ್ತದೆ. ಈ ಆಂಟಿ ಆಕ್ಸಿಡೆಂಟ್ಗಳು ಹೃದ್ರೋಗ, ಕ್ಯಾನ್ಸರ್, ಅಲ್ಜೀಮರ್ ಮುಂತಾದ ಗಂಭೀರ ಕಾಯಿಲೆಗಳ ಬೆಳವಣಿಗೆಯನ್ನು ತಡೆಯುತ್ತವೆ.
ಅಣಬೆಗಳು ಕಬ್ಬಿಣಾಂಶದ ಪ್ರಮುಖ ಆಗರವಾಗಿರುತ್ತವೆ. ಇವುಗಳ ಸೇವನೆಯಿಂದ ಹಿಮೋಗ್ಲೋಬಿನ್ ಉತ್ಪಾದನೆ ಹೆಚ್ಚಾಗುತ್ತದೆ ಮತ್ತು ಕೆಂಪು ರಕ್ತ ಕಣಗಳ ಆಕ್ಸಿಜೆನೆಶನ್ ಆಗುತ್ತದೆ. ಜೊತೆಗೆ ಆಮ್ಲ ಜನಕವು ದೇಹದ ಎಲ್ಲಾ ಭಾಗ ಗಳಿಗೂ ಪಸರಿಸಲು ಇದು ಕಾರಣವಾಗುತ್ತದೆ.
ವಿಟಮಿನ್ ’ಬಿ’ ಯು ಅಣಬೆಗಳಲ್ಲಿ ಅಧಿಕ ಪ್ರಮಾಣದಲ್ಲಿರುತ್ತವೆ. ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುವ ಕೆಲಸ ಮಾಡು ತ್ತದೆ. ಇದರಲ್ಲಿರುವ ವಿಟಮಿನ್ಗಳು ನಮ್ಮ ದೇಹಕ್ಕೆ ತೀರಾ ಅಗತ್ಯವಾಗಿರುತ್ತವೆ. ಇನ್ನು ನಮ್ಮ ದೇಹ ಸುಗಮವಾಗಿ ಕೆಲಸ ಮಾಡಲು ಬೇಕಾದ ಚಯಾಪಚಯ ವ್ಯವಸ್ಥೆಯನ್ನು ಸುಧಾರಿಸಲು ಅಣಬೆಗಳು ಅಗತ್ಯ ಶಕ್ತಿಯನ್ನು ನೀಡುತ್ತವೆ. ಹಾಗಾಗಿ ಅಣಬೆ ಗಳನ್ನು ತಪ್ಪದೆ ಸೇವಿಸಿ, ದೇಹ ವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…