ಸುದ್ದಿ

ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

273

ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ.

ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ ಅಣ್ಣ ನನ್ನ ಜೊತೆ ಸದಾ ಜೊತೆಗಿರಬೇಕು ನನ್ನ ಫಾರ್ಮ್ ಹೌಸ್ ನಲ್ಲೇ ಅಣ್ಣನ ಅಂತ್ಯ ಕ್ರಿಯೆವಾಗಲಿ ಎಂದು ಹೇಳಿದ್ದರು. ಈಗ ಅದೇ ಫಾರ್ಮ್ ನಲ್ಲಿ ಚಿರು ಸರ್ಜಾ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

ಈಗ ದ್ರುವ ಸರ್ಜಾ ಅಣ್ಣ ಇರುವ ಜಾಗದಲ್ಲಿ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ್ದಾರೆ. ಚಿರು ಕುಟುಂಬದ ಸಂಬಂಧಿಕರಾದ ಮಂಜು ಅವರು ಈ ಮಂಟಪವನ್ನು ಕಟ್ಟಿದ್ದಾರೆ. ಅಷ್ಟೇ ಅಲ್ಲದೇ ತನ್ನ ಅಣ್ಣನಿಗಾಗಿ ದೊಡ್ಡದಾದ ಮಂಟಪವನ್ನು ಕಟ್ಟಿಸುತ್ತಾರಂತೆ. ಮಂಟಪದ ಕಾರ್ಯ ಕೂಡ ಕೆಲವೇ ದಿನಗಳಲ್ಲಿ ಪಾರಂಭವಾಗುತ್ತದೆ ಎಂದು ಏಳಲಾಗಿದೆ. ಅಣ್ಣನಿಗೆ ಬಿಸಿಲು ತಾಗಬಾರದೆಂದು ಧ್ರುವಸರ್ಜಾ ಮುಂದೆ ನಿಂತು ಈ ಮಂಟಪವನ್ನು ಕಟ್ಟಿಸಿದ್ದಾರೆ ಎಂದು ಮಂಜು ನೋವಿನಿಂದ ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

ಏನ್ ಸಮಾಚಾರ

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.