ಸುದ್ದಿ

ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

160

ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ ಭಾರತದ ಹಲವು ಚಿತ್ರರಂಗದ ಹಲವು ಭಾಷೆಗಳಲ್ಲಿ ನಟನೆ ಮಾಡಿದ್ದರು, ನಟಿ ಸೌಂದರ್ಯ ಅವರು ಈಗ ನಮ್ಮ ಜೊತೆ ಇಲ್ಲದೆ ಇರಬಹುದು ಆದರೆ ಅವರ ನೆನಪು ಇಂದಿಗೂ ನಮ್ಮ ಮನದಲ್ಲಿ ಮಾಸದೆ ಹಾಗೆ ಇದೆ. 

ಇನ್ನು ಉಳಿದುಕೊಳ್ಳುತ್ತಿದ್ದ ಹೋಟೆಲ್ ನಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಟಿಪ್ಸ್ ಕೊಡುತ್ತಿದ್ದ ನಟಿ ಸೌಂದರ್ಯ ಸಿನಿಮಾ ಶೂಟಿಂಗ್ ಸಮಯದಲ್ಲಿ ಕೆಲಸ ಮಾಡುವವರ ಬಗ್ಗೆ ಅತಿಯಾದ ಪ್ರೀತಿ ತೋರುತ್ತಿದ್ದರು. ಆಗಿನ ಕಾಲದಲ್ಲಿ ಲೈಟ್ ಮ್ಯಾನ್ ಗಳನ್ನ ದೊಡ್ಡ ನಟಿಯರ ಹತ್ತಿರಕ್ಕೂ ಕೂಡ ಬಿಡುತ್ತಿರಲಿಲ್ಲ, ಆದರೆ ನಟಿ ಸೌಂದರ್ಯ ಲೈಟ್ ಮ್ಯಾನ್ ಗಳ ಬಳಿ ತುಂಬಾ ಪ್ರೀತಿಯಿಂದ ಮಾಡುತ್ತಿದ್ದರು ಮತ್ತು ಅವರಿಗೆ ಹಣದ ಸಮಯವನ್ನ ಕೂಡ ಮಾಡುತ್ತಿದ್ದರು. ನಟಿ ಸೌಂದರ್ಯ ಅವರ ನಟನೆಗೆ ಮಾರುಹೋಗದ ಪ್ರೇಕ್ಷಕರೇ ಇಲ್ಲ ಎಂದು ಹೇಳಬಹುದು, ಸಾಮಾನ್ಯ ಜನರಿಗೆ ಮಾತ್ರವಲ್ಲದೆ ಸ್ಟಾರ್ ನಟಿಯರಿಗೂ ಕೂಡ ಸೌಂದರ್ಯ ಅವರು ಡ್ರೀಮ್ ಗರ್ಲ್ ಆಗಿದ್ದರು ಅನ್ನುವುದು ಅಷ್ಟೇ ಸತ್ಯದ ಮಾತು.

ನಟಿ ಸೌಂದರ್ಯ ಅವರನ್ನ ಮದುವೆಯಾಗಲು ಒಬ್ಬ ನಟ ಆಸೆ ಪಟ್ಟಿದ್ದರಂತೆ ಮತ್ತು ಇದರ ಕುರಿತಂತೆ ಹಲವು ಗಾಸಿಪ್ ಗಳು ಕೂಡ ಆಗಿನ ಕಾಲದಲ್ಲಿ ಹಬ್ಬಿಕೊಂಡಿದ್ದವು, ನಟಿ ಸೌಂದರ್ಯ ಅವರು ಗಾಸಿಪ್ ಗಳಿಂದ ತುಂಬಾ ದೂರ ಇರುತ್ತಿದ್ದರು ಹಾಗಾಗಿಯೂ ನಟ ಜಗಪತಿ ಬಾಬು ಅವರ ಜೊತೆ ನಟಿ ಸೌಂದರ್ಯ ಅವರಿಗೆ ಅಫೇರ್ ಇದೆ ಎನ್ನುವ ಗಾಸಿಪ್ ಗಳು ಹಬ್ಬಿಕೊಂಡಿದ್ದವು ಆಗಿನ ಕಾಲದಲ್ಲಿ. ಮೂಲಗಳ ಪ್ರಕಾರ ತೆಲುಗು ನಟ ಜಗಪತಿ ಬಾಬು ಅವರು ನಟಿ ಸೌಂದರ್ಯ ಅವರ ಮದುವೆಯಾಗಲು ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡಿದ್ದರಂತೆ, ಆದರೆ ಕೊನೆಯ ಗಳಿಗೆಯಲ್ಲಿ ಮದುವೆಯಿಂದ ಹಿಂದೆ ಸರಿದರು ಅನ್ನುವ ಮಾತು ಕೇಳಿಬಂದಿತ್ತು.

ಜಗಪತಿ ಬಾಬು ಆಗಾಗಲೇ ಮದುವೆಯಾಗಿದ್ದರು, ಮದುವೆ ಆಗಿದ್ದರು ಕೂಡ ಜಗಪತಿ ಬಾಬು ಅವರು ಸೌಂದರ್ಯ ಅವರ ಮೇಲೆ ತುಂಬಾ ಅಭಿಮಾನ ಇತ್ತಂತೆ. ಇನ್ನು ಸೌಂದರ್ಯ ಅವರು ಆಕ್ಸಿಡೆಂಟ್ ಮರಣ ಹೊಂದಿದ ನಂತರ ತುಂಬಾ ಕುಗ್ಗಿ ಹೋಗಿದ್ದ ಜಗಪತಿ ಬಾಬು ಆ ನೋವನ್ನ ಭರಿಸಲಾಗದೆ ಸುಮಾರು ಮೂರೂ ತಿಂಗಳು ಶೂಟಿಂಗ್ ನಿಂದ ದೂರ ಇದ್ದು ಒಂಟಿಯಾಗಿ ಇರುತ್ತಿದ್ದರಂತೆ, ಬಹುಷ್ಯ ಜಗಪತಿ ಬಾಬು ಮತ್ತು ಸೌಂದರ್ಯ ಅವರು ಮದುವೆಯಾಗಿದ್ದಾರೆ ಆಕ್ಸಿಡೆಂಟ್ ನಡೆಯದೆ ಸೌಂದರ್ಯ ಅವರು ಬದುಕಿರುತ್ತಿದ್ದರೇನೋ ಅನ್ನುವುದು ಕೆಲವರ ಅಭಿಪ್ರಾಯ. ನಟಿ ಅವರು ಸೌಂದರ್ಯ ಅವರು ಬದುಕಿದ್ದರೆ ಇನ್ನು ಅನೇಕ ಸಾಧನೆಗಳನ್ನ ಮಾಡುತ್ತಿದ್ದರು, ಆದರೆ ವಿಧಿಯಾಟವೇ ಬೇರೆ, ಸ್ನೇಹಿತರೆ ನಟಿ ಸೌಂದರ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

     727,944 total views,  641 views today

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….

  • ಸುದ್ದಿ

    ಕಾಡಂದಿಯ ಹೊಟ್ಟೆಯಲ್ಲಿ ಸಿಕ್ಕ ಈ ವಸ್ತುವಿನಿಂದ ಕೋಟ್ಯಾಧಿಪತಿ ಆದ ರೈತ, ಅದು ಹೇಗೆ?

    ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….