ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.
ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ ಒಂದು ವದಂತಿ ಹಬ್ಬಿತ್ತು.
‘ಸೂರ್ಯವಂಶಿ’ ಸೆಟ್‌ನಲ್ಲಿ ಎಲ್ಲವೂ ಸರಿ ಇಲ್ಲ. ರೋಹಿತ್ ಮತ್ತು ಅಕ್ಷಯ್‌ಕುಮಾರ್ ನಡುವೆ ಜಗಳವಾಗಿದೆ. ಅಂತಿಮವಾಗಿ ಕರಣ್ ಜೋಹರ್ ಮಧ್ಯ ಪ್ರವೇಶ ಮಾಡಿ, ಈ ಜಗಳವನ್ನು ಬಿಡಿಸಿದ್ದಾರೆ ಎಂದು ರೂಮರ್ ಕೇಳಿಬಂದಿತ್ತು. ಇಂಥ ರೂಮರ್‌ಗೆ ಸರಿಯಾಗಿಯೇ ಉತ್ತರ ನೀಡಬೇಕೆಂಬ ಉದ್ದೇಶದಿಂದ ನಕಲಿ ಜಗಳ ಮಾಡಿದ್ದಾರೆ ಅಕ್ಕಿ-ರೋಹಿತ್.
ಈ ರೀತಿ ನಕಲಿ ಜಗಳದ ವಿಡಿಯೋವನ್ನು ಅಕ್ಷಯ್ ಟ್ವಿಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೊದಲು ಚಿತ್ರದ ನಾಯಕಿ ಕತ್ರಿನಾ ಕೈಫ್, ವದಂತಿ ಹಬ್ಬಿರುವ ಸುದ್ದಿಯನ್ನು ಕ್ಯಾಮರಾಗೆ ತೋರಿಸುತ್ತಾರೆ. ಆನಂತರ ಏಕಾಏಕಿ ರೋಹಿತ್ ಮತ್ತು ಅಕ್ಷಯ್ ಜಗಳ ಆಡೋಕೆ ಶುರು ಮಾಡುತ್ತಾರೆ. ಸೆಟ್‌ನಲ್ಲಿರುವ ಇತರರು ಅವರನ್ನು ಸಮಾಧಾನ ಪಡಿಸಲು ಮುಂದಾಗುತ್ತಾರೆ. ಕೊನೆಗೆ ಇಬ್ಬರು ನೆಲಕ್ಕೆ ಬೀಳುತ್ತಾರೆ. ವದಂತಿಗಳಿಗೆ ಹೀಗೂ ಉತ್ತರ ನೀಡಬಹುದೇ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…