ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ.

ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ ಮಿಂಚಿದ್ದಾರೆ. ಇತ್ತೀಚೆಗೆ ರಣ್ಬೀರ್ ಹಾಗೂ ಅಲಿಯಾ ನವೆಂಬರ್ನಲ್ಲಿ ಫ್ರಾನ್ಸ್ನಲ್ಲಿ ಮದುವೆ ಆಗಲಿದ್ದಾರೆ ಎಂದು ವೆಬ್ಸೈಟ್ವೊಂದು ಸುದ್ದಿ ಪ್ರಕಟಿಸಿತ್ತು. ಮದುವೆ ಬಗ್ಗೆ ಇಬ್ಬರ ಕುಟುಂಬದವರು ಅಧಿಕೃತ ಮಾಹಿತಿ ನೀಡಲಿಲ್ಲ. ಆದರೆ ಈ ಸುದ್ದಿ ಬಿ-ಟೌನ್ನಲ್ಲಿ ಹರಿದಾಡುತ್ತಿತ್ತು.

ಕೆಲವು ದಿನಗಳ ಹಿಂದೆ ರಣ್ಬೀರ್ ಹಾಗೂ ಅಲಿಯಾ ಭಟ್ ಅವರ ನಕಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿತ್ತು. ಈ ಆಮಂತ್ರಣ ಪತ್ರಿಕೆಯಲ್ಲಿ 2020, ಜನವರಿ 22ರಂದು ಜೋಧಪುರ್ನ ಉಮೇದ್ ಭವನದಲ್ಲಿ ರಣ್ಬೀರ್ ಹಾಗೂ ಅಲಿಯಾ ಮದುವೆಯಾಗಲಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

ಸದ್ಯ ಅಲಿಯಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲಿಯಾ ತಮ್ಮ ತಂದೆ ಮಹೇಶ್ ಭಟ್ ನಿರ್ದೇಶನದ ‘ಸಡಕ್-2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿ ಅಲಿಯಾ, ನಟ ರಣ್ಬೀರ್ ಕಪೂರ್ ಜೊತೆ ‘ಬ್ರಹ್ಮಾಸ್ತ್ರ’, ಕರಣ್ ಜೋಹರ್ ನಿರ್ದೇಶನದ ‘ತಖ್ತ್’, ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’, ಹಾಗೂ ಸಂಜಯ್ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾತಿಯಾವಾಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.