News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಆರೋಗ್ಯ, ಉಪಯುಕ್ತ ಮಾಹಿತಿ

ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

434

ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ.

ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು.

ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ.

ಎದೆ ಹಾಲು ಹೆಚ್ಚಿಸಲು : ಕೆಲವು ತಾಯಂದಿರಿಗೆ ಎದೆ ಹಾಲು ಉತ್ಪತ್ತಿಯಾಗದೇ ಮಗುವಿಗೆ ಸಾಕಷ್ಟು ಹಾಲುಣಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ಅಂತಹ ಮೆಂತ್ಯ ಸೊಪ್ಪನ್ನು ತರಕಾರಿ ರೂಪದಲ್ಲಿ ಅಥವಾ ಹರ್ಬಲ್ ಟೀ ರೂಪದಲ್ಲಿ ಸೇವಿಸುವುದರಿಂದ ಎದೆ ಹಾಲು ಹೆಚ್ಚುವುದು.

ಪುರುಷರ ಲೈಂಗಿಕತೆ :ಮೆಂತ್ಯ ಸೊಪ್ಪು ಸೇವನೆಯಿಂದ ಪುರುಷರಲ್ಲಿ ಲೈಂಗಿಕ ಹಾರ್ಮೋನ್ ಗಳ ಉತ್ಪತ್ತಿ ಹೆಚ್ಚುತ್ತದೆ ಮತ್ತು ಲೈಂಗಿಕಾಸಕ್ತಿ ಹೆಚ್ಚಿಸುತ್ತದೆ ಎನ್ನಲಾಗಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ