News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಮನುಷ್ಯನಿಲ್ಲದ ಭಾರತದಲ್ಲಿ ರಸ್ತೆಗಳನ್ನು ಪ್ರಾಣಿಗಳು ಅವರಿಸುತ್ತಿವೆ.
ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.
ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.
ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!
30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.
ದುರ್ಗಾ ಮಾತೆಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.
ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.
ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!
ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!
1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ
ಉಪಯುಕ್ತ ಮಾಹಿತಿ

ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

32

ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ..

ದೇವಾಲಯದಲ್ಲಿ ಯಾರ ಬಲ ಧರ್ಮ, ಭಾಷೆ, ಜಾತಿಗೂ ಆದ್ಯತೆ ನೀಡದೇ ಎಲ್ಲರಿಗೂ ಸರಿಸಮಾನವಾಗಿ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಅನ್ನಪೂರ್ಣೇಶ್ವರಿ ತಾಯಿಯನ್ನು ಪ್ರತಿನಿತ್ಯ ಸರ್ವಾಲಂಕಾರದಿಂದ ಅಲಂಕರಿಸಿಲಾಗುತ್ತದೆ. ದೇವತೆಗಳ ಆಶೀರ್ವಾದವನ್ನು ಪಡೆಯುವ ಭಕ್ತರು ಜೀವನದಲ್ಲಿ ಆಹಾರಕ್ಕಾಗಿ ಯಾವುದೇ ಕೊರತೆಯನ್ನು ಹೊಂದುವುದಿಲ್ಲ ಎಂದು ನಂಬಲಾಗಿದೆ.

ಯಾವುದೇ ಸಮಯದಲ್ಲಿ ಈ ದೇವಸ್ಥಾನಕ್ಕೆ ಭೇಟಿ ನೀಡಿದರೂ, ಊಟ ದೊರೆಯುವಂತೆ ಮಾಡುವುದು ಈ ಅನ್ನಪೂರ್ಣೇಶ್ವರಿಯ ಮಹಿಮೆ. ಒಮ್ಮೆ ಪಾರ್ವತಿ ಪರಮಶಿವನೊಂದಿಗೆ ಪಗಡೆ ಆಡುವಾಗ ಇಬ್ಬರ ನಡುವೆ ಜಗಳವಾಯಿತಂತೆ. ಆಗ ಸಿಟ್ಟಲ್ಲಿ ಶಿವ ಭೂಮಿ ಮೇಲೆ ಎಲ್ಲವೂ ಮಾಯವಾಗಬೇಕೆನ್ನುತ್ತಾನೆ. ಆದರೆ, ಅನ್ನ ಎಲ್ಲರಿಗೂ ಸಿಗಬೇಕೆಂದ ಪಾರ್ವತಿ, ಈ ಹೊರನಾಡಿನಲ್ಲಿ ಬಂದು ನೆಲೆಸುತ್ತಾಳೆ. ಎಂದಿಗೂ ಅನ್ನ ಅಕ್ಷಯವಾಗುವಂತೆ ನೋಡಿಕೊಳ್ಳುವುದು ಅನ್ನಪೂರ್ಣೇಶ್ವರಿ ಅವತಾರವಾದ ಪಾರ್ವತಿ ವಿಶೇಷ..

400 ವರುಷಗಳ ಹಿಂದೆ ಅಗಸ್ತ್ಯ ಮಹಾಮುನಿಗಳು ಈ ದೇವಾಲಯವನ್ನು ನಿರ್ಮಿಸಿದರು.ಈ ದೇವಾಲಯದಲ್ಲಿ ಅನ್ನಪೂರ್ಣೇಶ್ವರಿ ತಾಯಿಯೂ ಪೀಠದ ಮೇಲೆ ಶಂಖ, ಚಕ್ರ ಹಾಗೂ ಶ್ರೀ ಚಕ್ರವನ್ನು ಹಿಡಿದು ನಿಂತಿರುತ್ತಾಳೆ.. ದೇವಸ್ಥಾನದ ವಿಶೇಷತೆ ಏನೆಂದರೆ ಯಾವುದೇ ರಾಜ್ಯದಿಂದ ಬರುವ ಭಕ್ತರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನ ಊಟ ಹಾಗೂ ರಾತ್ರಿ ಊಟವನ್ನು ನೀಡಿ ದೇವಸ್ಥಾನದ ಆವರಣದಲ್ಲಿ ಉಳಿದುಕೊಳ್ಳಲು ಜಾಗವನ್ನು ನೀಡಲಾಗುತ್ತದೆ.

ಇನ್ನು ಇಲ್ಲಿ ಪೂಜೆ ಮಾಡಿಸಿದರೆ ತಮ್ಮ ಜೀವನದಲ್ಲಿ ಎಂದಿಗೂ ಅನ್ನದ ಕೊರತೆಯೇ ಇಲ್ಲ ಎಂಬುದು ಭಕ್ತರ ನಂಬಿಕೆ. ಆದದರಿಂದ ಸಹಸ್ರಾರು ಮಂದಿಯಲ್ಲಿ ಪ್ರತಿನಿತ್ಯ ತಾಯಿಯ ದರ್ಶನ ಪಡೆಯಲು ಭಕ್ತರು ನೆಲೆಸಿರುತ್ತಾರೆ ಎಲ್ಲರಿಗೂ ಅನ್ನ ನೀಡುವ ತಾಯಿ ಈ ಅನ್ನಪೂರ್ಣೇಶ್ವರಿ.. ಜೀವನದಲ್ಲಿ ಒಮ್ಮೆಯಾದರೂ ಈ ದೇವಾಲಯವನ್ನು ಬೇಟಿ ನೀಡಿ ತಾಯಿಯ ದರ್ಶನ ಪಡೆದರೆ ಬದುಕು ಸಾರ್ಥಕ ಅನ್ನಿಸುತ್ತದೆ..

About the author / 

Basavaraj Gowda

Categories

ಏನ್ ಸಮಾಚಾರ