ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ .

ಬಾಂಗ್ಲಾದೇಶದ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅವರಿಗೆ ನೆರವು ನೀಡುವವರ ವಿರುದ್ಧವೂ ಐಪಿಸಿ ಸೆಕ್ಷನ್120(ಬಿ)ಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.

ಇತ್ತೀಚೆಗೆ ಸಿಸಿಬಿ ಪೊಲೀಸರು ಸಹ ನಗರದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ 60ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ ಎಂಬ ವಿಷಯವು ಸಹ ಟಿಲ್;ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….