ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು.

ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ.
* ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ.

* ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್, ಕ್ಯಾನ್ಸರ್ ಗೆ ಕಾರಣವಾಗುವ ಕಲುಷಿತ ಅಂಶಗಳನ್ನು ತೊಲಗಿಸುತ್ತದೆ.
* ಬಾಳೆ ಹೂವು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ ಮತ್ತು ಕಬ್ಬಿಣಾಂಶ ಹೆಚ್ಚಿರುವುದರಿಂದ ರಕ್ತಹೀನತೆಯನ್ನು ನಿಯಂತ್ರಿಸುತ್ತದೆ.

* ಬಾಳೆ ಹೂವುಗಳ ಸಾಂಬಾರನ್ನು ಉಪಯೋಗಿಸುವುದರಿಂದ ಮಹಿಳೆಯರ ಅನೇಕ ಋತುಬಾಧೆ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೂ ಎದೆ ಹಾಲು ಹೆಚ್ಚಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…