ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ ಮಾಡಿದವರಲ್ಲ ಈ MLA ನರಸಯ್ಯ ನವರು. ಇನ್ನು MLA ನರಸಯ್ಯನವರು ಈಗಲೂ ತಮ್ಮ ಹಳೆಯ ಮನೆಯಲ್ಲಿ ವಾಸವಿದ್ದಾರೆ ಮತ್ತು ಅವರು ಎಲ್ಲಾದರೂ ಹೋಗಬೇಕು ಅಂದರೆ ಬಸ್ ಸ್ಟಾಂಡ್ ನಲ್ಲಿ ನಿಂತು ಬಸ್ ಹತ್ತಿಕೊಂಡು ಹೋಗುತ್ತಾರೆ.
ಸರ್ಕಾರದ ಹಣದಿಂದ ಅಣ್ಣ ಸ್ವಂತ ಉಪಯೋಗಕ್ಕೆ ಯಾವುದೇ ವಾಹನವನ್ನ ಖರೀದಿ ಮಾಡದ ನರಸಯ್ಯನವರು ಈಗಲೂ ಕೂಡ ತಮ್ಮ ಹಳೆಯ ಸೈಕಲ್ ನ್ನ ತುಳಿಯುತ್ತಿದ್ದಾರೆ. ಹೀಗೆ ಒಂದು ದಿನ ನರಸಯ್ಯನವರು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂದೆ ಇಂದ ಬಂದ ಬೈಕ್ ಸವಾರ ಅವರ ಬಗ್ಗೆ ತಿಳಿಯದೆ ಹೇ ಮುದುಕ ಪಕ್ಕಕ್ಕೆ ಸರಿ ಎಂದು ಹೇಳಿ ಹೋಗುತ್ತಾನೆ, ಈ ಸಮಯದಲ್ಲಿ ಒಂದು ಚೂರು ಕೋಪ ಮಾಡಿಕೊಳ್ಳದ ನರಸಯ್ಯ ವಿನಯಪೂರ್ವಕವಾಗಿ ಆಯಿತು ಹೋಗು ತಮ್ಮ ಎಂದು ಹೇಳಿದ್ದಾರೆ. ಹೀಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕುತ್ತಿದ್ದಾರೆ MLA ನರಸಯ್ಯ, ಇವರ ಹಾಗೆ ಎಲ್ಲಾ MLA ಮತ್ತು ರಾಜಕೀಯ ವ್ಯಕ್ತಿಗಳು ಇದ್ದಿದ್ದರೆ ನಮ್ಮ ದೇಶ ಎಷ್ಟು ಮುಂದುವರೆಯುತ್ತಿತ್ತು ಅಲ್ಲವೇ.
ಇಂತವರ ಬಗ್ಗೆ ನಾವು ಮಾತನಾಡುತ್ತೇವೆಯೇ ಹೊರತು ಅವರನ್ನ ಅವರನ್ನ ಆದರ್ಶವಾಗಿ ತೆಗೆದುಕೊಳ್ಳುವುದಿಲ್ಲ. MLA ನರಸಯ್ಯ ಹಾಗು ಅವರ ವ್ಯಕ್ತಿತ್ವಕ್ಕೆ ಜನರು ಈಗಲೂ ಅವರನ್ನ ನಮ್ಮ ಕ್ಷೇತ್ರದ MLA ಆಗಿ ಉಳಿಸಿಕೊಂಡಿದ್ದಾರೆ, ಇಂತಹ ವ್ಯಕ್ತಿಗೆ ಸರಿಸಾಟಿಯಾದ MLA ಬೇರೊಬ್ಬರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇವರನ್ನ ಕಂಡು ಅದೆಷ್ಟೋ ರಾಜಕಾರಣಿಗಳು ತಿಳಿದುಕೊಳ್ಳಬೇಕಾದ ವಿಷಯ ಬಹಳಷ್ಟು ಇದೆ ಎಂದು ಹೇಳಿದರೆ ತಪ್ಪಾಗಲ್ಲ. ತಮ್ಮ ಸ್ವಾರ್ಥಕ್ಕಾಗಿ ಬದುಕುತ್ತಿರುವ ಈ ಪ್ರಪಂಚದಲ್ಲಿ ಬೇರೆಯವರಿಗಾಗಿ ಬದುಕುತ್ತಿರುವ ಇವರನ್ನ ನಾವು ಗ್ರೇಟ್ ಅನ್ನಲೇಬೇಕು, ಸ್ನೇಹಿತರೆ MLA ನರಸಯ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.