ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು.
189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9 ವೈದ್ಯರು, 1 ಐಪಿಎಸ್, 1 ಐಎಎಸ್, 31 ಪದವೀಧರರು, 8 ಮಹಿಳೆಯರು 5, ವಕೀಲರು, 3 ನಿವೃತ್ತ ಸರ್ಕಾರಿ ನೌಕರರಿಗೆ ಟಿಕೆಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…