News

ರಾಜಕೀಯ

ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

134

ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ ಫೋಟೋ ಇದೀಗ ವೈರಲ್ ಆಗಿದೆ.

ಶ್ರೀಶೈಲಪ್ಪ ಬಿದರೂರು ಗದಗ ಮತ್ತು ರೋಣ ಕ್ಷೇತ್ರಗಳಲ್ಲಿ ಪ್ರಭಾವಿ ನಾಯಕ. ಜೊತೆಗೆ ಇಲ್ಲಿ ತಮ್ಮ ಹಿಡಿತ ಹೊಂದಿದ್ದು, ಇವರಿಗೆ ಅಪಾರ ಅಭಿಮಾನಿಗಳಿದ್ದಾರೆ.

ಆದ್ರೆ ಕಳೆದ ಬಾರಿ ಶ್ರೀಶೈಲಪ್ಪ ಅವರಿಗೆ ಬಿಜೆಪಿ ಟಿಕೆಟ್‍ ತಪ್ಪಿತ್ತು. ಹೀಗಾಗಿ ಅಂದು ಸುಮ್ಮನಿದ್ದ ಅವರು ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಇದ್ರಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • ಸುದ್ದಿ

    ಪರ ಪುರುಷನ ಜೊತೆ ಒಂದೇ ಸ್ಟ್ರೆಚರ್‌ನಲ್ಲಿ ಹೋಗುವಂತೆ ಮಹಿಳೆಗೆ ಒತ್ತಾಯ…….!

    ಒಂದೇ ಸ್ಟ್ರೆಚರ್‌ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್‌ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…