ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ.

ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ ಅವರು ಬಿಎಂಟಿಸಿ ಹೆಲ್ಪ್ ಡೆಸ್ಕ್ ಮೂಲಕ ಯಲ್ಲಪ್ಪ ಅವರ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡರು. ಅಷ್ಟರಲ್ಲಾಗಲೇ ಬಸ್ ಸಾಕಷ್ಟು ದೂರ ಸಂಚರಿಸಿದ್ದು, ಹೀಗಾಗಿ ಯಲ್ಲಪ್ಪ ಅವರು ಮುಂದಿನ ನಿಲ್ದಾಣದಲ್ಲಿ ಬ್ಯಾಗ್ ಬಗ್ಗೆ ಮಾಹಿತಿ ನೀಡಿ ಪಡೆದುಕೊಳ್ಳುವಂತೆ ಸುಭದ್ರ ಅವರಿಗೆ ಸೂಚಿಸಿದರು.

ಬ್ಯಾಗ್ ನಲ್ಲಿದ್ದ ಆಧಾರ್ ಕಾರ್ಡ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಆಧಾರದಲ್ಲಿ ಸುಭದ್ರ ಅವರಿಗೆ ಯಲ್ಲಪ್ಪ ಬ್ಯಾಗ್ ಹಸ್ತಾಂತರಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…