ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಬಿ.ಸಿ. ಪಾಟೀಲ್, ತಾವು ಹಿರೇಕೆರೂರಿನಿಂದ ವಿಧಾನಸಭೆಗೆ ಸ್ಪರ್ಧಿಸಿದಾಗ ಕೆಲವರು ತಮಗೆ 5 ಸಾವಿರ ವೋಟ್ ಬೀಳಲ್ಲ ಅಂತಾ ಹಾಸ್ಯ ಮಾಡಿದ್ರು. ಆದ್ರೆ ಒಬ್ಬ ನಟನಾಗಿ, ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದರಿಂದ ನಾನು ಶಾಸಕನಾಗಿ ಆಯ್ಕೆಯಾದೆ.

ಅದೇ ರೀತಿ ಮಂಡ್ಯದಲ್ಲೂ ಕೂಡಾ ಯಶ್ ಮತ್ತು ದರ್ಶನ್ ಪ್ರಚಾರ, ಮತಗಳಾಗಿ ಪರಿವರ್ತನೆಗೊಳ್ಳೋದ್ರಲ್ಲಿ ಎರಡು ಮಾತಿಲ್ಲ ಅಂತಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.