ರಾಜಕೀಯ

ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

274

ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ.

ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ ನಡೆಯುತ್ತಿತ್ತು. ಇದರಿಂದ ಯಡಿಯೂರಪ್ಪ ಗೆ ಮನಶ್ಯಾಂತಿ ಇಲ್ಲದಂತೆ ಆಗಿತ್ತು. ಇದರಿಂದ ಬಿಜೆಪಿಗೂ ಮುಜುಗರ ಉಂಟಾ ಗುತಿತ್ತು. ಆದರೆ ಅಚ್ಚರಿ ಎಂಬಂತೆ ಈ ಎಲ್ಲಾ ಕೇಸ್ ಗಳು ಖುಲಾಸೆ ಗೊಂಡಿವೆ.

ಕೇಂದ್ರದಲ್ಲಿ ಬಿಜೆಪಿ ಇರುವುದರಿಂದ ತನ್ನ ಪ್ರಭಾವ ಬೀರಿ ಯಡಿಯೂರಪ್ಪ ರನ್ನು ಬಜಾವ್ ಮಾಡಿದೆ ಎಂದು ಪ್ರತಿ ಪಕ್ಷಗಳು ದೂರಿದರೆ ಇತ್ತ ಬಿಜೆಪಿ ಇದು ಸತ್ಯಕ್ಕೆ ಸಿಕ್ಕ ಜಯ ಎಂದು ತನ್ನ ರಾಜ್ಯ ಬಿಜೆಪಿ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡು ಸಂಭ್ರಮ ವ್ಯಕ್ತ ಪಡಿಸಿದೆ.

ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಸುಖವಿಲ್ಲ ಎಂಬುದು ನಿಜವಾಗಿದೆ. ಬಿಎಸ್ವೈ ಮೇಲೆ ಇದ್ದ ಎಲ್ಲಾ ಕೇಸ್ ಜೆಡಿಎಸ್ ಮತ್ತು ಕಾಂಗ್ರೆಸ್ ಕುತಂತ್ರ., ಆದರೆ ಈಗ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ರಾಜ್ಯ ಬಿಜೆಪಿ ಸಂಭ್ರಮಿಸಿ ದೆ….

ಅಂತು ರಾಜಕೀಯದಲ್ಲಿ ಯಾರದ್ದು ಸರಿ ಯಾರದ್ದು ತಪ್ಪು ಕಳ್ಳರು ಯಾರು ಜನಸೇವಕ ರು ಯಾರು ಎಂದು ತಿಳಿಯದೆ ಜನ ಮಾತ್ರ ಅಸಾಯಕ ಮೂಖ ವಿಸ್ಮಿತ ರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ